Skip to main content
371 (ಜೆ)ಗೆ ಗದಗ ಜಿಲ್ಲೆಯ ಗ್ರಾಮಗಳ ಸೇರ್ಪಡೆ ವಿರೋದಿಸಿದ ಡಾ.ಶರಣಪ್ರಕಾಶ ಪಾಟೀಲ.

 ಕಲಬುರ್ಗಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ 371(ಜೆ) ಅಡಿಯಲ್ಲಿ ಗದಗ ಜಿಲ್ಲೆಯ ಕೆಲವು ಗ್ರಾಮಗಳ ಸೇರ್ಪಡೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

371 (ಜೆ)ಗೆ ಗದಗ ಜಿಲ್ಲೆಯ ಗ್ರಾಮಗಳ ಸೇರ್ಪಡೆ ವಿರೋದಿಸಿದ ಡಾ.ಶರಣಪ್ರಕಾಶ ಪಾಟೀಲ.
371 (ಜೆ)ಗೆ ಗದಗ ಜಿಲ್ಲೆಯ ಗ್ರಾಮಗಳ ಸೇರ್ಪಡೆ ವಿರೋದಿಸಿದ ಡಾ.ಶರಣಪ್ರಕಾಶ ಪಾಟೀಲ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗದಗ ಜಿಲ್ಲೆಯ ಕೆಲವು ಗ್ರಾಮಗಳ ಸೇರ್ಪಡೆ ಬಗ್ಗೆ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯೇ ನಡೆದಿಲ್ಲ. ಹರಪನಳ್ಳಿ ಬಳ್ಳಾರಿ ಜಿಲ್ಲೆ ವ್ಯಾಪ್ತಿಗೆ ಬರುವುದರಿಂದ ಅದಕ್ಕೆ 371(ಜೆ) ಸ್ಥಾನಮಾನ ನೀಡಲಾಗಿದೆ’ ಎಂದರು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.