Skip to main content
ಅಮೆಜಾನ್ ಪ್ರೈಮ್ ನಲ್ಲಿ ಬಬ್ರೂ.

ಅಮೆಜಾನ್ ಪ್ರೈಮ್ ನಲ್ಲಿ ಬಬ್ರೂ

ಅಮೆಜಾನ್ ಪ್ರೈಮ್ ನಲ್ಲಿ ಬಬ್ರೂ.

ಅಮೆಜಾನ್ ಪ್ರೈಮ್ ನಲ್ಲಿ ಬಬ್ರೂ

 

ಸುಮನ್ ನಗರಕರ್ ಪ್ರೊಡಕ್ಷನ್ಸ್‌ ಹಾಗೂ ಯುಗ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಸುಜಯ್ ರಾಮಯ್ಯ ನಿರ್ದೇಶನದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿದ್ದ ಬಬ್ರೂ‌ ಚಿತ್ರ ಈಗ ಅಮೇಜಾನ್ ಪ್ರೈಮ್ ನಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಸುಮನ್ ನಗರಕರ್,‌ ಮಾಹಿ ಹಿರೇಮಠ್, ಪ್ರಕೃತಿ ಕಶ್ಯಪ್ ಮುಂತಾದ ವರ ತಾರಾಬಳಗ ಈ ಚಿತ್ರದಲ್ಲಿದೆ. ಸನ್ನಿ ಮೊಜಾ, ಲಾರೆನ್ ಸ್ಪಾರ್ಟೆನೊ ಅತಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮಾಧ್ಯಮ ಹಾಗೂ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದ್ದ ಬಬ್ರೂ ಚಿತ್ರವನ್ನು ಇನ್ನೂ ‌ಮುಂದೆ ಅಮೇಜಾನ್ ಪ್ರೈಮ್ ನಲ್ಲಿ ಮನೆಮಂದಿಯಲ್ಲ ಒಟ್ಟಾಗಿ ಕುಳಿತು ವೀಕ್ಷಿಸಬಹುದು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.