Skip to main content

ಸ್ಟಾರ್ ಸುವರ್ಣ ಜೇನುಗೂಡು ಎಂಬ ಅದ್ಭುತ ಪ್ರೇಮಕಾವ್ಯವನ್ನು ಫೆಬ್ರವರಿ 21ರಾತ್ರಿ 10ಗಂಟೆಗೆ ತೆರೆಗೆ ತರಲಿದೆ.

ಸ್ಟಾರ್ ಸುವರ್ಣ ಜೇನುಗೂಡು ಎಂಬ ಅದ್ಭುತ ಪ್ರೇಮಕಾವ್ಯವನ್ನು ಫೆಬ್ರವರಿ 21ರಾತ್ರಿ 10ಗಂಟೆಗೆ ತೆರೆಗೆ ತರಲಿದೆ.

Kannada

ಜೇನುಗೂಡು ಸ್ಟಾರ್ ನೆಟ್ವರ್ಕ್ ನ ಅತ್ಯಂತ ಯಶಸ್ವಿಯಾದ ಧಾರಾವಾಹಿಯಾಗಿದೆ. ಸ್ಟಾರ್ ಜಲ್ಸಾ(ಬೆಂಗಾಲಿ) ಈ ಧಾರಾವಾಹಿಯನ್ನು ಮೊಟ್ಟಮೊದಲ ಬಾರಿಗೆ ೨೦೨೦ ರಲ್ಲಿ ಚೋರ್ಕಟೋ ಎಂಬ ಹೆಸರಿನಲ್ಲಿ ತೆರೆಗೆ ತಂದಿದ್ದು ಆನಂತರ ಅದನ್ನು ಅತೀ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ ಇತರೇ ಭಾಷೆಗಳಾದ ಮಲೆಯಾಳಂ, ಹಿಂದಿ, ಮರಾಠಿ, ತಮಿಳಿಗೆ ತರಲಾಯಿತು. ಈಗ ಇದನ್ನು ಕನ್ನಡಕ್ಕೆ ತರಲಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರದಲ್ಲಿ ಡ್ಯಾನಿಶ್ ಸೇಠ್.

ವಿಭಿನ್ನ ಕಥಾಹಂದರ ಹೊಂದಿರುವ "ಸೋಲ್ಡ್" ಚಿತ್ರದಲ್ಲಿ ಡ್ಯಾನಿಶ್ ಸೇಠ್.

Kannada

ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಡ್ಯಾನಿಶ್ ಸೇಠ್ ಅಭಿನಯದ ಚಿತ್ರ "ಸೋಲ್ಡ್". ಕಾಮಿಡಿ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುವ ಡ್ಯಾನಿಶ್ ಸೇಠ್, ಈ ಚಿತ್ರದಲ್ಲಿ ಕಾಮಿಡಿ ಹೊರತು ಪಡಿಸಿದ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸಿನಿಮಾದಲ್ಲಿಯೇ ಸಾಧನೆ ಮಾಡಬೇಕು: ಸುಶ್ಮಿತಾ ದಾಮೋದರ್.

ಸಿನಿಮಾದಲ್ಲಿಯೇ ಸಾಧನೆ ಮಾಡಬೇಕು: ಸುಶ್ಮಿತಾ ದಾಮೋದರ್.

Kannada

ಡಾರ್ಕ್​ ಫ್ಯಾಂಟಿಸಿ’ ಚಿತ್ರ ಮುಗಿಸಿರುವ ಸುಶ್ಮಿತಾ ‘ಆಡಿಸಿದಾತ’ದಲ್ಲಿಯೂ ನಟನೆ* *ಮಾಡಲಿಂಗ್​ನಿಂದ ಸಿನಿಮಾ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗಿಳಿದ ನವನಟಿ ಮಾಡಲಿಂಗ್ ಕ್ಷೇತ್ರದಿಂದ ಬಂದ ಅದೆಷ್ಟೋ ನಟ-ನಟಿಯರು ಚಂದನವನದಲ್ಲಿ ನೆಲೆ ಕಂಡುಕೊಂಡಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್.

Kannada

*ತರುಣ್ ಕಿಶೋರ್ ಸುಧೀರ್ ನಿರ್ದೇಶನ.*

*ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ವಿಭಿನ್ನ ಪೋಸ್ಟರ್ ವಿಭಿನ್ನ ಪೋಸ್ಟರ್ ಬಿಡುಗಡೆ* ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪ್ರತಿಷ್ಠಿತ ರಾಕ್ ಲೈನ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿದ್ದಾರೆ.

Subscribe to FILIMI TALK