Skip to main content

ಜೂನ್ ನಲ್ಲಿ "ರಾಜಮಾರ್ತಾಂಡ"ನ ಆಗಮನ.

ಜೂನ್ ನಲ್ಲಿ "ರಾಜಮಾರ್ತಾಂಡ"ನ ಆಗಮನ.

Kannada

ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರಕ್ಕೆ ಧ್ವನಿ ನೀಡಲಿದ್ದಾರೆ ಧ್ರುವ ಸರ್ಜಾ.

ಚಿರಂಜೀವಿ ಸರ್ಜಾ ನಮ್ಮನೆಲ್ಲಾ ಬಿಟ್ಟು ಹೋಗಿ ಹತ್ತಿರ ಎರಡುವರ್ಷಗಳಾಗುತ್ತಿದೆ. ಅವರ ಅಭಿನಯದ ಕೊನೆಯ ಚಿತ್ರ "ರಾಜ ಮಾರ್ತಾಂಡ" ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ.

ಕನ್ನಡದ ಅನಿಮೇಷನ್ ಚಿತ್ರ ನಿರ್ದೇಶಕರಿಗೆ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ

ಕನ್ನಡದ ಅನಿಮೇಷನ್ ಚಿತ್ರ ನಿರ್ದೇಶಕರಿಗೆ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ.

 ಕನ್ನಡದ ಅನಿಮೇಷನ್ ಚಿತ್ರ ನಿರ್ದೇಶಕರಿಗೆ ದಾದಾಸಾಹೇಬ್ ಫಾಲ್ಕೆ  ಚಲನಚಿತ್ರೋತ್ಸವ ಪ್ರಶಸ್ತಿ

12ನೇ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಕನ್ನಡಕ್ಕೆ ಸಂದ ಗೌರವ ಬೆಂಗಳೂರು ಅನಿಮೇಷನ್ ತಂತ್ರಜ್ಞಾನದಲ್ಲೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಅನಿಮೇಷನ್ ಚಲನಚಿತ್ರಗಳೂ ಸಾಕಷ್ಟು ಸದ್ದು ಮಾಡುತ್ತಿವೆ.

ಹಿರಿಚೇತನಗಳ ಹಾಗು ನವಪ್ರತಿಭೆಗಳ ಸಮಾಗಮ 'ಮೇಡ್ ಇನ್ ಬೆಂಗಳೂರು'

ಹಿರಿಚೇತನಗಳ ಹಾಗು ನವಪ್ರತಿಭೆಗಳ ಸಮಾಗಮ 'ಮೇಡ್ ಇನ್ ಬೆಂಗಳೂರು'

Kannada

ಚಿತ್ರರಂಗದಲ್ಲಿ ಸುಮಾರು ೫೦ ವರ್ಷಗಳಿಂದ ಕಲಾಸೇವೆಯನ್ನು ಸಲ್ಲಿಸಿಕೊಂಡು ಬಂದಿರುವ ಶ್ರೀಯುತ ಅನಂತನಾಗ್ ಅವರು ಆಯ್ದುಕೊಳ್ಳುವ ಚಿತ್ರಗಳು ವಿಭಿನ್ನವಾಗಿರುವುದಲ್ಲದೆ, ಹೊಸ ನಟ-ನಿರ್ದೇಶಕರನ್ನು, ನವ ನಿರ್ಮಾಪಕರನ್ನು ಹಾಗು ಹೊಸ ಕಥಾವೈಖರಿಯನ್ನು ಕನ್ನಡ ಜನತೆಗೆ ಪರಿಚಿಸಿರುವುದನ್ನು ನಾವು ಕಂಡುಕೊಂಡು ಬಂದಿದ್ದೇವೆ.

"ಮೈ ನೇಮ್ ಇಸ್ ರಾಜ್". ಡಾ||ರಾಜ್ ನೆನಪಲ್ಲಿ‌ ಸುಂದರ ಸಂಜೆ.

"ಮೈ ನೇಮ್ ಇಸ್ ರಾಜ್". ಡಾ||ರಾಜ್ ನೆನಪಲ್ಲಿ‌ ಸುಂದರ ಸಂಜೆ.

Kannada

ಮನೋಜವಂ ಆತ್ರೇಯ ಹಾಡಿನ ಮೋಡಿಗೆ ಮನಸೋತ ಸಭಿಕರು.

ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ "ಸರಿಗಮಪ" ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ‌ "ಮೈ ನೇಮ್ ಇಸ್ ರಾಜ್" ಎಂಬ ಹೆಸರಿನ ಸಂಗೀತ ಸಂಜೆ ಏರ್ಪಡಿಸಿದರು.

ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಂದ "ರೈತ" ಚಿತ್ರದ ಪೋಸ್ಟರ್ ಬಿಡುಗಡೆ.

ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಂದ "ರೈತ" ಚಿತ್ರದ ಪೋಸ್ಟರ್ ಬಿಡುಗಡೆ.

Kannada

ನಾವೆಲ್ಲಾ ಇಂದು ನೆಮ್ಮದಿಯ ಜೀವನ ನಡೆಸಿತ್ತಿರಲು ಮುಖ್ಯ ಕಾರಣ ರೈತ. ಆತ ಬೆಳೆದ ಆಹಾರ ತಿಂದು ನಾವು ಸುಖವಾಗಿದ್ದೇವೆ. ಅಂತಹ "ರೈತ" ನ ಕುರಿತು ಬರುತ್ತಿರುವ ಚಿತ್ರ "ರೈತ". ಇತ್ತೀಚೆಗೆ ಈ ಚಿತ್ರದ ಪೋಸ್ಟರನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಬಿಡುಗಡೆ ಮಾಡಿ ಶುಭ ಕೋರಿದರು. ಕುಮುದ ಆರ್ಟ್ಸ್ ಕ್ರಿಯೇಷನ್ಸ್ ಲಾಂಛನದಲ್ಲಿ ಅಮರನಾಥ ರೆಡ್ಡಿ ವಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

Subscribe to FILIMI TALK