Skip to main content

ಸಾಹಸ ಕಲಾವಿದರ "ಸಾಹಸ ನಿಲಯ ಉದ್ಘಾಟನೆ.

ಸಾಹಸ ಕಲಾವಿದರ "ಸಾಹಸ ನಿಲಯ ಉದ್ಘಾಟನೆ.

Kannada new film

ವಿಜಯ ದಶಮಿಯ ಶುಭದಿನದಂದು ಅಖಿಲ ಕರ್ನಾಟಕ ಸಾಹಸ ಕಲಾವಿದರ ಸಂಘದ ನೂತನ ಕಟ್ಟಡ *ಸಾಹಸ ನಿಲಯ* ಉದ್ಘಾಟನೆ. ಸಿನಿಮಾದಲ್ಲಿ ಸಾಹಸ ಸನ್ನಿವೇಶಗಳು ಚೆನ್ನಾಗಿ ಮೂಡಿಬರುವಲಿ ಸಾಹಸ ನಿರ್ದೇಶಕರ ಪಾತ್ರ ಮಹತ್ವದು. ಕನ್ನಡದ ಸಾಕಷ್ಟು ಸಾಹಸ ನಿರ್ದೇಶಕರು ಭಾರತದಾದ್ಯಂತ ಅನೇಕ ಭಾಷೆಯ ಸಿನಿಮಾಗಳಲ್ಲಿ‌ ಕಾರ್ಯನಿರ್ವಹಿಸಿ ಪ್ರಸಿದ್ದರಾಗಿದ್ದಾರೆ.

"ಬಡ್ಡಿಸ್" ಚಿತ್ರದ ಶೀರ್ಷಿಕೆ ಅನಾವರಣ.

"ಬಡ್ಡಿಸ್" ಚಿತ್ರದ ಶೀರ್ಷಿಕೆ ಅನಾವರಣ.

Kannada new film

ತವಿಶ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಇಂದು ಬಡ್ಡೀಸ್ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಯಿತು. ಕಿನ್ನರಿ, ಕನ್ನಡತಿ ಧಾರವಾಹಿ ಖ್ಯಾತಿಯ ಕಿರಣ್ ರಾಜ್ ಚಿತ್ರದ ನಾಯಕ. ನಾಯಕಿ ಯ ಜತೆ ಉಳಿದ ತಾರಾಗಣದ ಹುಡುಕಾಟ ನಡೆಯುತ್ತಿದೆ.

ಅದಿತಿ ಪ್ರಭುದೇವ ಮಹಿಳಾ ಸೂಪರ್ ಹೀರೋ ಚಿತ್ರಕ್ಕೆ ಆನ ಶೀರ್ಷಿಕೆ.

ಅದಿತಿ ಪ್ರಭುದೇವ ಮಹಿಳಾ ಸೂಪರ್ ಹೀರೋ ಚಿತ್ರಕ್ಕೆ ಆನ ಶೀರ್ಷಿಕೆ.

Kannada new film

ಯೂಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪೂಜಾ ವಸಂತ್‌ಕುಮಾರ್ ನಿರ್ಮಾಣ ಮಾಡಿರುವ, ಮನೋಜ್ ಪಿ ನಡಲುಮನೆ ನಿರ್ದೇಶನದ ‘ಆನ’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ಶನಿವಾರ ನೆರವೇರಿತು. ಈ ಮೊದಲೇ ಹೇಳಿದಂತೆ ಇದೊಂದು ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಪರಿಕಲ್ಪನೆಯ ಸಿನಿಮಾ. ಚಿತ್ರದ ಶೀರ್ಷಿಕೆಯೂ ಅಷ್ಟೇ ವಿಶೇಷವಾಗಿರಲಿದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು.

Subscribe to FILIMI TALK