ತ್ರಿವಿಕ್ರಮನ ಮಮ್ಮಿ ಹಾಡಿಗೆ ಭರ್ಜರಿ ಪ್ರಶಂಸೆ.
ತ್ರಿವಿಕ್ರಮನ ಮಮ್ಮಿ ಹಾಡಿಗೆ ಭರ್ಜರಿ ಪ್ರಶಂಸೆ.
ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ಚಿತ್ರ ತ್ರಿವಿಕ್ರಮ. ಪ್ರಸ್ತುತ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದೆ. ದೀಪಾವಳಿ ಹಬ್ಬಕ್ಕೆ ತ್ರಿವಿಕ್ರಮ ಚಿತ್ರದ ಮಮ್ಮಿ ಪ್ಲೀಸ್ ಮಮ್ಮಿ ಹಾಡು A2 music ಮೂಲಕ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೂರು ದಿನಗಳಲ್ಲಿ 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಈ ಹಾಡು ವೀಕ್ಚಣೆಯಾಗಿದೆ.
Recent comments