Skip to main content

ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಹುಟ್ಟುಹಬ್ಬಕ್ಕೆ ಪ್ಯಾನ್ ಇಂಡಿಯಾ ಸಿನಿಮಾ

ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಹುಟ್ಟುಹಬ್ಬಕ್ಕೆ ಪ್ಯಾನ್ ಇಂಡಿಯಾ ಸಿನಿಮಾ.

Kannada

*"ಮೈಕಲ್"* ಚಿತ್ರದಿಂದ ಹೊಸ ಪೋಸ್ಟರ್ ಬಿಡುಗಡೆ.

ಸಂದೀಪ್ ಕಿಶನ್ ಮತ್ತು ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ "ಮೈಕಲ್". ಜನವರಿ 16 ವಿಜಯ್ ಸೇತುಪತಿ ಅವರ ಹುಟ್ಟುಹಬ್ಬ.

ಸಂಬಂಧಗಳ ಸುತ್ತಲಿನ ಕಥೆ ಹೇಳಲಿದೆ* *ಡಿ.ಎನ್.ಎ* .

ಸಂಬಂಧಗಳ ಸುತ್ತಲಿನ ಕಥೆ ಹೇಳಲಿದೆ ಡಿ.ಎನ್.ಎ .

ಸಂಬಂಧಗಳ ಸುತ್ತಲಿನ ಕಥೆ ಹೇಳಲಿದೆ* *ಡಿ.ಎನ್.ಎ* .

ಹಾಡುಗಳನ್ನು ಬಿಡುಗಡೆ ‌ಮಾಡಿ ಶುಭಕೋರಿದ ಪದ್ಮಶ್ರೀ ತುಳಸಿಗೌಡ.

ದೇವನೂರು ಮಹಾದೇವ ಅವರು ಹೇಳಿರುವ "ಸಂಬಂಜ ಅನ್ನೋದು ದೊಡ್ದು ಕನಾ" ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ "ಡಿ.ಎನ್.ಎ". ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ಸೆನ್ಸಾರ್ ಮುಂದೆ *ಕಸ್ತೂರಿ ಮಹಲ್*

ಸೆನ್ಸಾರ್ ಮುಂದೆ *ಕಸ್ತೂರಿ ಮಹಲ್

Kannada

ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ *ಕಸ್ತೂರಿ ಮಹಲ್* ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.

ನಿರ್ಭಯ 2" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ.

ನಿರ್ಭಯ 2" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ.

Kannada

ಬಾಲಕೃಷ್ಣ ಕೆ.ಆರ್ ನಿರ್ಮಾಣದ, ರಾಜು ಕುಣಿಗಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ "ನಿರ್ಭಯ 2" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಕೋಲಾರದಲ್ಲಿ "ಉಸಿರೇ ಉಸಿರೇ".

ಕೋಲಾರದಲ್ಲಿ "ಉಸಿರೇ ಉಸಿರೇ".

Kannada

" ಉಸಿರೇ ಉಸಿರೇ" ಎಂದ ತಕ್ಷಣ ನೆನಪಾಗುವುದು ಕಿಚ್ಚ ಸುದೀಪ. ಅವರಿಂದಲೇ ಆರಂಭವಾದ ಚಿತ್ರ "ಉಸಿರೇ ಉಸಿರೇ". ಸಿಸಿಎಲ್ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ.

Subscribe to FILIMI TALK