"ಒಂಭತ್ತನೇ ದಿಕ್ಕು" ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ.
"ಒಂಭತ್ತನೇ ದಿಕ್ಕು" ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ.
ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ ಅಭಿನಯದ ಈ ಚಿತ್ರಕ್ಕೆ *ದಯಾಳ್ ಪದ್ಮನಾಭನ್* ನಿರ್ದೇಶನ. ಕನ್ನಡದಲ್ಲಿ ತಮ್ಮದೇ ಆದ ವಿಶಿಷ್ಟ ರೀತಿಯ ಚಿತ್ರಗಳನ್ನು ನಿರ್ದೇಶಿಸಿ ಹೆಸರಾದವರು ದಯಾಳ್ ಪದ್ಮನಾಭನ್. ಪ್ರಸ್ತುತ ಅವರು ನಿರ್ದೇಶಿಸಿರುವ ಚಿತ್ರ "ಒಂಭತ್ತನೇ ದಿಕ್ಕು".
Recent comments