Skip to main content

ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು "ರಾಣ" ಟೀಸರ್.

ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು "ರಾಣ" ಟೀಸರ್.

Kannada new film

ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು. ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು.

ಅನಿರುದ್ಧ್ ಶಾಸ್ತ್ರಿ ಕಂಠಸಿರಿಯಲ್ಲಿ "ಆಪರೇಶನ್ D" ಹಾಡುಗಳು.

ಅನಿರುದ್ಧ್ ಶಾಸ್ತ್ರಿ ಕಂಠಸಿರಿಯಲ್ಲಿ "ಆಪರೇಶನ್ D" ಹಾಡುಗಳು.

Kannada new film

ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ 'ಆಪರೇಶನ್ D" ಚಿತ್ರದ ಹಾಡುಗಳ ಧ್ವನಿಮುದ್ರಣ ಪೂರ್ಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ನಾಲ್ಕನ್ನು ಅನಿರುದ್ಧ್ ಶಾಸ್ತ್ರಿ ಅವರೇ ಹಾಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳನ್ನು ತಾವೇ ಹಾಡಿರುವುದು ಇದೇ ಮೊದಲು ಎನ್ನುತ್ತಾರೆ ಅನಿರುದ್ಧ್ ಶಾಸ್ತ್ರಿ.

ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.

ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.

*ಗಣಪನ* ಹಬ್ಬಕ್ಕೆ ಬಿಡುಗಡೆಯಾಯಿತು *"ವ್ಹೀಲ್ ಚೇರ್ ರೋಮಿಯೋ"* ಚಿತ್ರದ ಲಿರಿಕಲ್ ಸಾಂಗ್..

*ಗಣಪನ* ಹಬ್ಬಕ್ಕೆ ಬಿಡುಗಡೆಯಾಯಿತು *"ವ್ಹೀಲ್ ಚೇರ್ ರೋಮಿಯೋ"* ಚಿತ್ರದ ಲಿರಿಕಲ್ ಸಾಂಗ್.

Kannada new film

*ವಿಜಯ್ ಪ್ರಕಾಶ್* ಕಂಠಸಿರಿಯಲ್ಲಿ *"ರಂಗುರಾಟೆ"* ಹಾಡು.. ವಿಭಿನ್ನ ಕಥಾಹಂದರ ಹೊಂದಿರುವ *"ವ್ಹೀಲ್ ಚೇರ್ ರೋಮಿಯೋ"* ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ "ರಂಗುರಾಟೆ" ಎಂದು ಆರಂಭವಾಗುವ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಗಣಪನ ಹಬ್ಬದಂದು ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡು ಬಹಳ ಜನಪ್ರಿಯವಾಗಿದೆ.

"ಎಸ್ ಎಲ್ ವಿ ಸಿರಿ ಲಂಬೋದರ ವಿವಾಹ" ಕ್ಕೆ ಸೌರಭ ಕುಲಕರ್ಣಿ ಸಾರಥ್ಯ.

"ಎಸ್ ಎಲ್ ವಿ ಸಿರಿ ಲಂಬೋದರ ವಿವಾಹ" ಕ್ಕೆ ಸೌರಭ ಕುಲಕರ್ಣಿ ಸಾರಥ್ಯ.

Kannada new film

ಗಣೇಶನ ಹಬ್ಬದ ಮರುದಿನವೇ ನೂತನ ಚಿತ್ರಕ್ಕೆ ಚಾಲನೆ. "ಸಂಭ್ರಮ ಸೌರಭ"ದ ಮೂಲಕ ಮನೆ ಮಾತಾಗಿದ್ದ ಸಂಜೀವ್ ಕುಲಕರ್ಣಿ ಪುತ್ರ ಸೌರಭ್ ಕುಲಕರ್ಣಿ ನಿರ್ದೇಶಕನಾಗಿ ಕನ್ನಡ ಚಿತ್ರರಂಗ ಪಾದಾರ್ಪಣೆ ಮಾಡಿದ್ದಾರೆ. ಇವರ ನಿರ್ದೇಶನದ ಮೊದಲ ಚಿತ್ರ "ಎಸ್ ಎಲ್ ವಿ ಸಿರಿ ಲಂಬೋದರ ವಿವಾಹ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥನ ದೇವಸ್ಥಾನದಲ್ಲಿ ನೆರವೇರಿತು.

ಗೌರಿ-ಗಣೇಶ ಹಬ್ಬಕ್ಕೆ *ಬರ್ಕ್ಲಿ* ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ.

ಗೌರಿ-ಗಣೇಶ ಹಬ್ಬಕ್ಕೆ *ಬರ್ಕ್ಲಿ* ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ.

Kannada new film

*ಸಂತೋಷ್ ಬಾಲರಾಜ್* ನಾಯಕನಾಗಿ ನಟಿಸಿರುವ ಈ‌ ಚಿತ್ರಕ್ಕೆ *ಸುಮಂತ್ ಕ್ರಾಂತಿ* ನಿರ್ದೇಶನ. ವಿಭಿನ್ನ ಕಥಾಹಂದರ ಹೊಂದಿರುವ *"ಬರ್ಕ್ಲಿ"* ಚಿತ್ರದ ಲಿರಿಕಲ್ ಸಾಂಗ್ ಗೌರಿ - ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

Subscribe to FILIMI TALK