Skip to main content

ಟಾಕಿ ಮುಗಿಸಿದ ಬೈರಾಗಿ.

ಟಾಕಿ ಮುಗಿಸಿದ ಬೈರಾಗಿ.

Kannada new film

ಟೈಟಲ್ ಹಾಗೂ ಶಿವಣ್ಣನ ಲುಕ್'ಗೆ ಫ್ಯಾನ್ಸ್ ಫಿದಾ ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ನಟನೆಯ *123ನೇ ಸಿನಿಮಾ ಬೈರಾಗಿ* ಟಾಕಿ ಭಾಗದ ಚಿತ್ರೀಕರಣ ಮುಗಿಸಿದೆ. ತಮಿಳಿನ ಖ್ಯಾತ ಛಾಯಾಗ್ರಾಹಕ ಕಮ್ ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶನವಿರುವ ಈ ಚಿತ್ರಕ್ಕೆ ನೂರಕ್ಕೂ ಹೆಚ್ಚು ದಿನ ಶೂಟಿಂಗ್ ನಡೆಸಲಾಗಿದೆ.

ಆಗಸ್ಟ್ 20ಕ್ಕೆ "ಶೋಕಿವಾಲ "ಚಿತ್ರದ ಮೊದಲ ಹಾಡು ಬಿಡುಗಡೆ.

ಶೋಕಿವಾಲ ಕನ್ನಡ ಮತ್ತು ತೆಲುಗು ಸಾಂಗ್ ರೆಕಾರ್ಡಿಂಗ್ ಕೆಲಸ ಮುಕ್ತಾಯ ಅಗಸ್ಟ್ 20 ವರಮಹಾಲಕ್ಷೀ ಹಬ್ಬಕ್ಕೆ ಮೊದಲ ಹಾಡು ಬಿಡುಗಡೆ.

Kannada new film

ಮೊದಲ ಬಾರಿಗೆ ಕನ್ನಡದಲ್ಲಿ ಅನ್ವೇಷ ಹಾಡನ್ನು ಹಾಡಿರುವುದು ವಿಶೇಷವಾಗಿದ್ದು ಜಯಂತ್ ಕಾಯ್ಕಿಣಿ ರವರು ಬರೆದಿರುವ ಈ ಹಾಡನ್ನು ಹಿಂದಿ ಸಿನಿಮಾ "ಪ್ರೇಮ್ ರತನ್ ದನ್ ಪಾಯೋ" ಸಿನಿಮಾದ ಸಿಂಗರ್ "ಅನ್ವೇಷ" ಚಿತ್ರಕ್ಕೆ ಹಾಡಿರುವುದು ತುಂಬಾ ಖುಷಿಯಾಗಿದೆ,ಜೊತೆಗೆ ಹಾಡುಕೂಡ ಅದ್ಬುತವಾಗಿ ಮೂಡಿ ಬಂದಿದ್ದು ಎಲ್ಲರು ಮೆಚ್ಚುಗೆ ತಿಳಿಸಿದ್ದಾರೆ ಎನ್ನುತ್ತಾರೆ.

ವರಮಹಾಲಕ್ಷ್ಮೀ ಹಬ್ಬಕ್ಕೆ "ಶಾರ್ದೂಲ".

ವರಮಹಾಲಕ್ಷ್ಮೀ ಹಬ್ಬಕ್ಕೆ "ಶಾರ್ದೂಲ".

Kannada new film

ಕೊರೋನ ಹಾವಾಳಿಯಿಂದ ತತ್ತರಿಸಿದ ಕನ್ನಡ ಚಿತ್ರರಂಗ ಶ್ರಾವಣ ಆರಂಭದ ವೇಳೆಗೆ ಸ್ವಲ್ಪ ಚುರುಕುಗೊಂಡಿದೆ. ವರಮಹಾಲಕ್ಷ್ಮೀ ಹಬ್ಬದ ವೇಳೆಗೆ ಕೆಲವು ಚಿತ್ರಗಳು ತೆರೆ‌‌ ಕಾಣಲಿದೆ. ಆ ಪೈಕಿ ಹಾರಾರ್ ಸಸ್ಪೆನ್ಸ್ ಕಥೆ ಆಧಾರಿತ "ಶಾರ್ದೂಲ" ಚಿತ್ರವೂ ಒಂದು.‌ ಈ ಚಿತ್ರದ ಬಿಡುಗಡೆ ಬಗ್ಗೆ ಮಾತನಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

ಆರಂಭವಾಗಿದೆ "ಮರೆಯದೆ ಕ್ಷಮಿಸು" ಚಿತ್ರದ ಹಾಡುಗಳ ಮೆರವಣಿಗೆ.

ಆರಂಭವಾಗಿದೆ "ಮರೆಯದೆ ಕ್ಷಮಿಸು" ಚಿತ್ರದ ಹಾಡುಗಳ ಮೆರವಣಿಗೆ.

Kannada new film

ಆಡಿಯೋ ರಿಲೀಸ್ ಮಾಡಿ ಶುಭಕೋರಿದ ನಟ ಶ್ರೀನಗರ ಕಿಟ್ಟಿ.

ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, "ಮರೆಯದೆ ಕ್ಷಮಿಸು" ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು.

Subscribe to FILIMI TALK