Skip to main content

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ರಾಣ ಚಿತ್ರದ ಮುಹೂರ್ತ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ರಾಣ ಚಿತ್ರದ ಮುಹೂರ್ತ ಶ್ರೇಯಸ್ ಮಂಜು- ನಂದಕಿಶೋರ್ ಕಾಂಬಿನೇಷನ್ ಸಿನಿಮಾ.

Kannada new film

ಚಿತ್ರದ ಮೊದಲ ದೃಶ್ಯಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆ್ಯಕ್ಷನ್ ಕಟ್. ಗುಜ್ಜಲ್ ಪುರುಷೋತ್ತಮ್ ನಿರ್ಮಾಣ ಮಾಡುತ್ತಿರುವ ಶ್ರೇಯಸ್ ಮಂಜು ನಾಯಕನಾಗಿ ನಟಿಸಲಿರುವ ನೂತನ ಸಿನಿಮಾ ರಾಣ ಸೆಟ್ಟೇರಿದೆ.

ಯೋಗಿ ಹುಟ್ಟುಹಬ್ಬಕ್ಕೆ "ಲಂಕೆ" ಮೋಷನ್ ಪೋಸ್ಟರ್ ಬಿಡುಗಡೆ.

ಯೋಗಿ ಹುಟ್ಟುಹಬ್ಬಕ್ಕೆ "ಲಂಕೆ" ಮೋಷನ್ ಪೋಸ್ಟರ್ ಬಿಡುಗಡೆ.

Kannada new film

ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ "ಲಂಕೆ" ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ. ಜುಲೈ 6ರಂದು ಲೂಸ್ ಮಾದ ಯೋಗಿ ಅವರ ಹುಟ್ಟುಹಬ್ಬ. ಅವರಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ನಾಳೆ "ಲಂಕೆ" ಚಿತ್ರದ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸಾಹಸ ಪ್ರಧಾನ ಈ ಚಿತ್ರವನ್ನು ರಾಮ್ ಪ್ರಸಾದ್ ಎಂ.ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ "ಮಾಫಿಯಾ"

ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ "ಮಾಫಿಯಾ".

Kannada new film

ಹುಟ್ಟುಹಬ್ಬದ ದಿನದಂದೇ ಬಿಡುಗಡೆಯಾಯಿತು ಚಿತ್ರದ ಫಸ್ಟ್ ಲುಕ್. ಗುರುದತ್ ಗಾಣಿಗ ನಿರ್ದೇಶನದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ "ಮಾಫಿಯಾ" ಎಂದು ಹೆಸರಿಡಲಾಗಿದೆ. ಜುಲೈ 4 ಪ್ರಜ್ವಲ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶೀರ್ಷಿಕೆ ಅನಾವರಣ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಯಿತು.

ನ್ಯೂಯಾರ್ಕ್ - ಪ್ಯಾರಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆಲ್ಲುವತ್ತ "ಕಾಲಚಕ್ರ" ದಾಪುಗಾಲು

ನ್ಯೂಯಾರ್ಕ್ - ಪ್ಯಾರಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆಲ್ಲುವತ್ತ "ಕಾಲಚಕ್ರ" ದಾಪುಗಾಲು.

ಶ್ರೇಯಸ್ಸ್ ಕೆ ಮಂಜು ಈಗ "ರಾಣ" ಜುಲೈ 7 ರಂದು ಮುಹೂರ್ತ.

ಶ್ರೇಯಸ್ಸ್ ಕೆ ಮಂಜು ಈಗ "ರಾಣ" ಜುಲೈ 7 ರಂದು ಮುಹೂರ್ತ.

Kannada new film

ಖ್ಯಾತ ನಿರ್ಮಾಪಕ ಕೆ.ಮಂಜು ಅರ್ಪಿಸುವ, ನಂದಕಿಶೋರ್ ನಿರ್ದೇಶನದ ಹಾಗೂ ಗುಜ್ಜಲ್ ಪುರುಷೋತ್ತಮ್ ನಿರ್ಮಾಣದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಇಂದು ಬೆಳಗ್ಗೆ ಮೋದಿ‌ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರಕ್ಕೆ "ರಾಣ" ಎಂದು ಹೆಸರಿಡಲಾಗಿದೆ.

Subscribe to FILIMI TALK