ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ 'ತ್ರಿಕೋನ' ಚಿತ್ರದ ಮೋಷನ್ ಪೋಸ್ಟರ್
ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ 'ತ್ರಿಕೋನ' ಚಿತ್ರದ ಮೋಷನ್ ಪೋಸ್ಟರ್.

ಆಗಸ್ಟ್15 ಕ್ಕೆ ಬರಲಿದೆ ಡಿಯರ್ ಸತ್ಯ ಟೀಸರ್.
Zee5OTT ಫ್ಲೋಟ್ಫಾರ್ಮ್ ನಲ್ಲಿ ಶಿವಾಜಿ ಸುರತ್ಕಲ್ ಚಿತ್ರ .
ವರಮಹಾಲಕ್ಷ್ಮಿ ಹಬ್ಬದಲ್ಲಿ ವಿಕ್ರಂ ರವಿಚಂದ್ರನ್ 'ತ್ರಿವಿಕ್ರಮ'ನಿಗೆ ಸಿಕ್ತು ಚಿನ್ನದಂತಾ ಬೆಲೆ..!
ವರಮಹಾಲಕ್ಷ್ಮೀ ಹಬ್ಬದಂದು 'ಕಾಲಚಕ್ರ' ದ ಅದ್ದೂರಿ ಹಾಡು ಬಿಡುಗಡೆ.
ವಸಿಷ್ಠ ಎನ್ ಸಿಂಹ ನಾಯಕರಾಗಿ ನಟಿಸಿರುವ, ರಶ್ಮಿ ಫಿಲಂಸ್ ಮೂಲಕ ರಶ್ಮಿ ಕೆ ಅವರು ನಿರ್ಮಿಸಿರುವ 'ಕಾಲಚಕ್ರ' ಚಿತ್ರದ 'ತರಗೆಲೆ' ಹಾಡು ವರಮಹಾಲಕ್ಷ್ಮೀ ಹಬ್ಬದಂದು ಸಂಜೆ 6ಗಂಟೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಲಿದೆ. ಸಂತೋಷ್ ನಾಯಕ್ ರಚಿಸಿರುವ ಈ ಹಾಡನ್ನು ಹೆಸರಾಂತ ಗಾಯಕ ಕೈಲಾಷ್ ಕೇರ್ ಹಾಡಿದ್ದಾರೆ.

Recent comments