ನಾಡಹಬ್ಬಕ್ಕೆ ಬರಲಿದೆ "SRIKRISHNA @gmail. Com" ತೆರಗೆ.
ನಾಡಹಬ್ಬಕ್ಕೆ ಬರಲಿದೆ "SRIKRISHNA @gmail. Com" ತೆರಗೆ.
ನಾಡಹಬ್ಬಕ್ಕೆ ಬರಲಿದೆ "SRIKRISHNA @gmail. Com" ತೆರಗೆ.
"ರಾಣ"ನ ಹಾಡಿಗೆ ಹೆಜ್ಜೆ ಹಾಕಲಿರುವ ರಾಗಿಣಿ.
ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಹಾಡೊಂದಕ್ಕೆ ನಟಿ ರಾಗಿಣಿ ಹೆಜ್ಜೆ ಹಾಕಲಿದ್ದಾರೆ. ಶಿವು ಭೇರ್ಗಿ ಈ ಹಾಡನ್ನು ಬರೆದಿದ್ದು, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಲಿದ್ದಾರೆ.
ವಿಜಯಾನಂದ ಚಿತ್ರದ ಆಡಿಷನ್ಗೆ ಜನಸಾಗರ .
ನವರಾತ್ರಿ ಆರಂಭದ ದಿನ "ಸ್ನೇಹಿತ" ನ ಹಾಡುಗಳ ಲೋಕಾರ್ಪಣೆ .
ಈ ಹಿಂದೆ "ಪ್ಯಾರ್ ಕಾ ಗೋಲ್ ಗುಂಬಜ್" ಚಿತ್ರದಲ್ಲಿ ನಟಿಸಿ ಮನೆಮಾತಾಗಿರುವ ಧನುಷ್ ನಾಯಕನಾಗಿ ನಟಿಸಿರುವ "ಸ್ನೇಹಿತ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನವರಾತ್ರಿ ಆರಂಭದ ಮೊದಲದಿನ ನಡೆಯಿತು. ಚಿತ್ರದ ನಿರ್ದೇಶಕರು ಆಗಿರುವ ಸಂಗೀತ್ ಸಾಗರ್ ಈ ಚಿತ್ರದ ಆರು ಹಾಡುಗಳನ್ನು ಬರೆದು, ಸಂಗೀತ ನೀಡಿದ್ದಾರೆ.
ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ - ಗಾಳಿಪಟದ ಹುಡುಗಿ ಭಾವನಾರಾವ್ ಅಭಿನಯದ "ಗ್ರೇ ಗೇಮ್ಸ್" ಗೆ ಚಾಲನೆ ನೀಡಿದ ಶ್ರೀ ಮುರಳಿ.
ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಆರ್.ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ದ ಐದನೇ ಹಂತದ ಚಿತ್ರೀಕರಣ ಮಿನರ್ವ ಮಿಲ್ ನಲ್ಲಿ ಕೆಜಿಎಫ್ ಖ್ಯಾತಿಯ ಶಿವಕುಮಾರ್ ಅವರ ಸಾರಥ್ಯದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ನಾಯಕ ಉಪೇಂದ್ರ ಹಾಗೂ ಬಾಲಿವುಡ್ ನಟ ನವಾಬ್ ಷಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.
Recent comments