ಬಿಂದ್ಯಾ ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.
ಬಿಂದ್ಯಾ ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.
ಬಿಂದ್ಯಾ ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.
ವಿಭಿನ್ನ ಕಥಾಹಂದರದ "ಸ್ಥಬ್ಧ" ಚಿತ್ರಕ್ಕೆ ಚಾಲನೆ.
ಸತ್ಯಹೆಗಡೆ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ ಎರಡು ಮನಸೆಳೆಯುವ ಕಿರುಚಿತ್ರಗಳು.
ಅಭಿಷೇಕ್ ಕಾಸರಗೋಡು ನಿರ್ದೇಶನದ "ಪಪ್ಪೆಟ್ಸ್" ಹಾಗೂ ಮಂಸೋರೆ ನಿರ್ದೇಶನದ "ದಿ ಕ್ರಿಟಿಕ್" ಹತ್ತು ನಿಮಿಷ ಅವಧಿಯ ಈ ಎರಡು ಕಿರುಚಿತ್ರಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಕಳೆದ ಇಪ್ಪತ್ತಾರು ವರ್ಷಗಳಿಂದ ಛಾಯಾಗ್ರಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸತ್ಯ ಹೆಗಡೆ ಈ ಕಿರುಚಿತ್ರಗಳನ್ನು ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾಗಿದ್ದಾರೆ.
ವಾಗೀಶ್ ಆರ್ ಕಟ್ಡಿ ನಿರ್ದೇಶನದಲ್ಲಿ ಮೂಡಿಬಂದಿದೆ "ಕರ್ನಾಟಕದ ಜಲಿಯನ್ ವಾಲಾಬಾಗ್" ಕಿರುಚಿತ್ರ.
ಪ್ರತಿಭಾವಂತರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಿರುಚಿತ್ರ. ಎಷ್ಟೋ ಕಿರುಚಿತ್ರಗಳಲ್ಲಿ ದೊಡ್ಡ ವಿಷಯಗಳನ್ನು ಹೇಳಬಹುದು. ಅಂತಹ ಒಂದು ಪ್ರಯತ್ನ ಮಾಡಿದ್ದಾರೆ ವಾಗೀಶ್ ಆರ್ ಕಟ್ಟಿ. ನಾನು ಮೂಲತಃ ಸಾಫ್ಟ್ವೇರ್ ಇಂಜಿನಿಯರ್.
ಸಂದೇಶ್ ಶೆಟ್ಟಿ ಅಜ್ರಿ ನಿರ್ದೇಶನದಲ್ಲಿ "ಇನಾಮ್ದಾರ್* ".
*ಜನಾಂಗೀಯ ಘರ್ಷಣೆ ಸುತ್ತ ಹೆಣೆದಿರುವ ಕಥೆ.* ಕೆಲವು ವರ್ಷಗಳ ಹಿಂದೆ " ಕತ್ತಲೆಕೋಣೆ" ಎಂಬ ಚಿತ್ರ ನಿರ್ದೇಶಿಸಿದ್ದ ಸಂದೇಶ್ ಶೆಟ್ಟಿ ಅಜ್ರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರ "ಇನಾಮ್ದಾರ್".
ಟೈಗರ್ ಟಾಕಿಸ್ ಸಂಸ್ಥೆಯ ಪ್ರಥಮ ಕಾಣಿಕೆ "ಲಂಕಾಸುರ".
*ನಟ ವಿನೋದ್ ಪ್ರಭಾಕರ್ ಅವರೊಂದಿಗೆ ವಿಶೇಷ ಪಾತ್ರದಲ್ಲಿ ಲೂಸ್ ಮಾದ ಯೋಗಿ*
ಕಳೆದವರ್ಷ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ "ರಾಬರ್ಟ್" ಚಿತ್ರದಲ್ಲಿ ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ನಟಿಸಿದ್ದರು.
ಈ ಚಿತ್ರದ ಅವರ ಹೊಸಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದರು. ತಮ್ಮ ನಟನೆಯ ಮೂಲಕ ಜನಮನಸೂರೆಗೊಂಡಿರುವ ವಿನೋದ್ ಪ್ರಭಾಕರ್ ಈಗ ನಿರ್ಮಾಪಕರಾಗಿದ್ದಾರೆ.
Recent comments