ಸುಮುಹೂರ್ತದಲ್ಲಿ ನಡೆಯಿತು "ನಮ್ ನಾಣಿ ಮದ್ವೆ ಪ್ರಸಂಗ".
ಸುಮುಹೂರ್ತದಲ್ಲಿ ನಡೆಯಿತು "ನಮ್ ನಾಣಿ ಮದ್ವೆ ಪ್ರಸಂಗ".
ಸುಮುಹೂರ್ತದಲ್ಲಿ ನಡೆಯಿತು "ನಮ್ ನಾಣಿ ಮದ್ವೆ ಪ್ರಸಂಗ".
ಅದ್ದೂರಿ ಸೆಟ್ ನಲ್ಲಿ "ಮಾಫಿಯಾ" ಚಿತ್ರೀಕರಣ.
ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ಕಲಾ ನಿರ್ದೇಶಕ ಶ್ರೀನಿವಾಸ್ ಪೊಲೀಸ್ ಕಂಟ್ರೋಲ್ ರೂಂ ನ ಸೆಟ್ ನಿರ್ಮಾಣ ಮಾಡಿದ್ದಾರೆ.
*ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಯಿತು "ರಾಜಿ".
*ಮುಹೂರ್ತ ಆಚರಿಸಿದ ʻಅಲಂಕಾರ್ ವಿದ್ಯಾರ್ಥಿʼ.
*ಆರ್.ಕೆ ನಿರ್ದೇಶನದಲ್ಲಿ "ಕಾಣಿಯಾಗಿದ್ದಾಳೆ"* *ಹುಡುಕಿ ಕೊಟ್ಟವರಿಗೆ ಬಹುಮಾನ.
*ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ "ಮಡ್ಡಿ" ಚಿತ್ರ.
*ಡಾ||ಪ್ರಗ್ಬಲ್ ನಿರ್ದೇಶನದ ಈ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನಿರ್ದೇಶನ.* ಭಾರತದಲ್ಲಿ ಇದೇ ಮೊದಲ ಬಾರಿಗೆ ಮಡ್ ರೇಸ್ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಮಲೆಯಾಳಂ, ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿಬಂದಿರುವ ಈ ಚಿತ್ರ ಡಿಸೆಂಬರ್ 10ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ.
Recent comments