ಈ ವಾರ ತೆರೆಗೆ "ಹುಟ್ಟುಹಬ್ಬದ ಶುಭಾಶಯಗಳು"
ಈ ವಾರ ತೆರೆಗೆ "ಹುಟ್ಟುಹಬ್ಬದ ಶುಭಾಶಯಗಳು"
ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್ ನಿರ್ಮಿಸಿರುವ "ಹುಟ್ಟುಹಬ್ಬದ ಶುಭಾಶಯಗಳು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾಗರಾಜ್ ಬೆತ್ತುರ್ ನಿರ್ದೇಶನದ ಈ ಚಿತ್ರದ ನಾಯಕನಾಗಿ ದಿಗಂತ್ ಅಭಿನಯಿಸಿದ್ದಾರೆ.
Recent comments