ಟೀಮ್ ಇಂಡಿಯಾಕ್ಕೆ ಕಂ ಬ್ಯಾಕ್ ಅಗಲಿದ್ದಾರೆ ಹಾರ್ಧಿಕ್ ಪಾಂಡ್ಯ .
ಟೀಮ್ ಇಂಡಿಯಾಕ್ಕೆ ಕಂ ಬ್ಯಾಕ್ ಅಗಲಿದ್ದಾರೆ ಹಾರ್ದಿಕ್ ಪಾಂಡ್ಯ .

ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮರಳಿ ರಾಷ್ಟ್ರೀಯ ತಂಡ ಸೇರಿಕೊಳ್ಳುವುದರಲ್ಲಿದ್ದಾರೆ. ಬೆನ್ನಿನ ಶಸ್ತ್ರ ಚಿಕಿತ್ಸೆಯ ಬಳಿಕ, ಭಾರತ ತಂಡದ ನ್ಯೂಜಿಲೆಂಡ್ ಪ್ರವಾಸ ಸರಣಿಯ ಮಧ್ಯೆ ಪಾಂಡ್ಯ ತಂಡಕ್ಕೆ ಮರಳು ನಿರೀಕ್ಷೆಯಿದೆ. ಕಳೆದ ಸೆಪ್ಟೆಂಬರ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದ ವೇಳೆ ಹಾರ್ದಿಕ್, ಬೆನ್ನು ನೋವಿಗೆ ತುತ್ತಾಗಿದ್ದರು.
Recent comments