ಐಸಿಸಿ ವರ್ಷದ ಮಹಿಳಾ ಏಕದಿನ, ಟಿ-20 ತಂಡದಲ್ಲಿ ಸ್ಥಾನ ಪಡೆದ ಸ್ಮೃತಿ ಮಂಧಾನ
ಐಸಿಸಿ ವರ್ಷದ ಮಹಿಳಾ ಏಕದಿನ, ಟಿ-20 ತಂಡದಲ್ಲಿ ಸ್ಥಾನ ಪಡೆದ ಸ್ಮೃತಿ ಮಂಧಾನ
ಐಸಿಸಿ ವರ್ಷದ ಮಹಿಳಾ ಏಕದಿನ, ಟಿ-20 ತಂಡದಲ್ಲಿ ಸ್ಥಾನ ಪಡೆದ ಸ್ಮೃತಿ ಮಂಧಾನ
ಭಾರತ ತಂಡದ ಅಭ್ಯಾಸದಲ್ಲಿ ಭಾಗವಹಿಸಿದ್ದ ಬುಮ್ರಾ
ವೃತ್ತಿ ಜೀವನದ ಶ್ರೇಷ್ಠ ಶ್ರೇಯಾಂಕ ಪಡೆದ ಲಕ್ಷ್ಯೆ ಸೇನ್
ರಿಷಭ್ ಪಂತ್ ಸ್ಥಿರ ಪ್ರದರ್ಶನ ಕಾಯ್ದುಕೊಳ್ಳಬೇಕು: ಗೌತಮ್ ಗಂಭೀರ್
ವಿಶಾಖಪಟ್ಟಣಂ: ವೆಸ್ಟ್ ಇಂಡೀಸ್ ವಿರುದ್ಧ ಮೊದಲನೇ ಏಕದಿನ ಪಂದ್ಯದಲ್ಲಿ ಚೊಚ್ಚಲ ಅರ್ಧ ಶತಕ ಸಿಡಿಸಿದ್ದ ಯುವ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ಮನ್ ರಿಷಭ್ ಪಂತ್ಗೆ ಭಾರತ ತಂಡದ ಮಾಜಿ ಆರಂಭಿಕ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಸಲಹೆ ನೀಡಿದ್ದಾರೆ.
ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಲಾಬುಶೇನ್ಗೆ ಚೊಚ್ಚಲ ಅವಕಾಶ .
ಮೆಲ್ಬೋರ್ನ್: ಟೆಸ್ಟ್ ಕ್ರಿಕೆಟ್ನಲ್ಲಿ ಗಮನಾರ್ಹ ಪ್ರದರ್ಶನ ತೋರುತ್ತಿರುವ ಮಾರ್ನಸ್ ಲಾಬುಶೇನ್ ಅವರು ಮುಂದಿನ ತಿಂಗಳ ನಡೆಯುವ ಭಾರತ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ 14 ಸದಸ್ಯರ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 25ರ ಹರೆಯದ ಮಾರ್ನಸ್ ಲಾಬುಶೇನ್ ಅವರು ಆಸ್ಟ್ರೇಲಿಯಾ ಪರ ಇದುವರೆಗೂ ಸೀಮಿತ ಓವರ್ ಗಳ ಮಾದರಿಯಲ್ಲಿ ಕಾಣಿಸಿಕೊಂಡಿಲ್ಲ.
ಎರಡನೇ ಏಕದಿನ ಪಂದ್ಯ ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿ ಭಾರತ.
Recent comments