ಕುತೂಹಲಕಾರಿ ಕಥಾಹಂದರದ 'ಸ್ಕೇರಿ ಫಾರೆಸ್ಟ್' ಫೆಬ್ರವರಿಯಲ್ಲಿ ತೆರೆಗೆ.
ಕುತೂಹಲಕಾರಿ ಕಥಾಹಂದರದ 'ಸ್ಕೇರಿ ಫಾರೆಸ್ಟ್' ಫೆಬ್ರವರಿಯಲ್ಲಿ ತೆರೆಗೆ.
ಕನ್ನಡದಲ್ಲಿ ಸಾಕಷ್ಟು ಹಾರಾರ್ ಕಥಾಹಂದರವಿರುವ ಚಿತ್ರಗಳು ಬಂದಿವೆ. ಆದರೆ ಎಲ್ಲಕಥೆಗಳಿಗಿಂತ ವಿಭಿನ್ನ ಕಥೆಯುಳ್ಳ 'ಸ್ಕೇರಿ ಫಾರೆಸ್ಟ್' ಚಿತ್ರ ಫೆಬ್ರವರಿ 26ರಂದು ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಪ್ರೀತಿ- ಭಯ- ಆತ್ಮ ಎಂಬ ಅಡಿಬರಹವಿದೆ. ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಸ್ನೇಹಿತ - ಸ್ನೇಹಿತೆಯರು ಸಂಶೋಧನೆಗಾಗಿ ಕಾಡಿಗೆ ತೆರಳುತ್ತಾರೆ.
Recent comments