ಶ್ರೀ .ಎನ್ .ಎಸ್ .ಬೋಸ್ ರಾಜ್ ರೈತರ ನಿಯೋಗದಿಂದ ಜಿಲ್ಲಾಧಿಕಾರಿಗಳ ಭೇಟಿ .
ಇಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಶ್ರೀ.ಎನ್.ಎಸ್.ಬೋಸ್ ರಾಜ್, ಮಾನ್ಯ ವಿಧಾನಪರಿಷತ್ ಸದಸ್ಯರು ನೇತೃತ್ವದಲ್ಲಿ ರೈತರ ನಿಯೋಗದೊಂದಿಗೆ ಮಾನ್ಯ ಜಿಲ್ಲಾಧಿಕಾರಿ ಗಳೊಂದಿಗೆ ತುಂಗಭದ್ರೆ ನದಿಯ ನೀರಿನ ಕುರಿತು ಚರ್ಚಿಸಲಾಯಿತು.
ಇಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಶ್ರೀ.ಎನ್.ಎಸ್.ಬೋಸ್ ರಾಜ್, ಮಾನ್ಯ ವಿಧಾನಪರಿಷತ್ ಸದಸ್ಯರು ನೇತೃತ್ವದಲ್ಲಿ ರೈತರ ನಿಯೋಗದೊಂದಿಗೆ ಮಾನ್ಯ ಜಿಲ್ಲಾಧಿಕಾರಿ ಗಳೊಂದಿಗೆ ತುಂಗಭದ್ರೆ ನದಿಯ ನೀರಿನ ಕುರಿತು ಚರ್ಚಿಸಲಾಯಿತು.
ಏಕದಿನ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ವಿರಾಟ್, ಬುಮ್ರಾ
ನ್ಯೂಜಿಲೆಂಡ್ ಪ್ರವಾಸಕ್ಕೆ ಶಿಖರ್ ಧವನ್ ಅನುಮಾನ !
ಬೆಂಗಳೂರು: ಭುಜದ ಗಾಯಕ್ಕೆ ತುತ್ತಾಗಿರುವ ಭಾರತ ತಂಡದ ಹಿರಿಯ ಆರಂಭಿಕ ಶಿಖರ್ ಧವನ್ ಅವರು ಮುಂಬರುವ ನ್ಯೂಜಿಲೆಂಡ್ ಪ್ರವಾಸಕ್ಕೆ ಅನುಮಾನ ಎಂದು ಹೇಳಲಾಗುತ್ತಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಭಾನುವಾರ ಮೂರನೇ ಪಂದ್ಯದಲ್ಲಿ ಧವನ್ ಫೀಲ್ಡಿಂಗ್ ವೇಳೆ ಗಾಯಕ್ಕೆ ತುತ್ತಾಗಿದ್ದರು. ತಕ್ಷಣ ಅವರನ್ನು ತಂಡದ ಫಿಜಿಯೊ ಅಂಗಳದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದರು. ನಂತರ ಅವರನ್ನು ಎಕ್ಸ್ ರೆಗೆ ಕರೆದೊಯ್ಯಲಾಗಿತ್ತು.
ರಾಹುಲ್ ವಿಕೆಟ್ ಕೀಪಿಂಗ್ ಗೆ ಮನಸೋತ ಕ್ಯಾಪ್ಟನ್ ಕೊಹ್ಲಿ
ಫೆಮಿನಾ ಸ್ಟೈಲಿಸ್ಟಾ ಸೌತ್ 2020 ರ 6 ನೇ ಆವೃತ್ತಿಯನ್ನು ನಾಗಶ್ರೀ ರಾಮಮೂರ್ತಿ ಗೆದ್ದಿದ್ದಾರೆ .
ಫೆಮಿನಾ ಸ್ಟೈಲಿಸ್ಟಾ ಸೌತ್ 2020 ರ 6 ನೇ ಆವೃತ್ತಿ ಬೆಂಗಳೂರಿನಲ್ಲಿ ಗ್ಲಾಮರಸ್ ಗಾಲಾ ನೈಟ್ನೊಂದಿಗೆ ಮುಕ್ತಾಯಗೊಂಡಿದೆ ~
ಬಳ್ಳಾರಿ: 17: ಹರಿಜ್ಞಾನ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ),
ಬಳ್ಳಾರಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬಳ್ಳಾರಿ ಇವರ ಪ್ರಾಯೋಜಕತ್ವದಲ್ಲಿ “ರಂಗ ಕೈವಲ್ಯ-2020” ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ “ಬಿಸಿಲೂರ ದಂಗೆ’ ನಾಟಕವನ್ನು ರಾಧಕೃಷ್ಣ ನಾಯಕ್ ತಂಡ ಮತ್ತು ಸಮೂಹ ನೃತ್ಯವನ್ನು ಎಂ. ಸಂದೀಪ್ ವಾಲ್ಮೀಕಿ ತಂಡದವರಿಂದ ಪ್ರದರ್ಶಿಸಲಾಯಿತು.
ಆರಂಭಿಕನಾಗಿ ಏಕದಿನ ಕ್ರಿಕೆಟ್ನಲ್ಲಿ ವಿಶಿಷ್ಠ ದಾಖಲೆ ಬರೆದ ಹಿಟ್ಮನ್
ಸ್ಪಿನ್ ದಂತಕತೆ ಅನಿಲ್ ಕುಂಬ್ಳೆ 600 ವಿಕೆಟ್ ಸಾಧನೆಯ ಸವಿ ನೆನಪು
19ನೇ ವರ್ಷದ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ.
2019ನೇ ವರ್ಷ ನನ್ನ ಪಾಲಿಗೆ ಅತ್ಯಂತ ಕಠಿಣವಾಗಿತ್ತು: ಕುಲ್ದೀಪ್ ಯಾದವ್