ಗಣ್ಯಾತಿಗಣ್ಯರ ಸಮ್ಮುಖದಲ್ಲಿ "ಗತವೈಭವ" ಕ್ಕೆ ಚಾಲನೆ.
ಗಣ್ಯಾತಿಗಣ್ಯರ ಸಮ್ಮುಖದಲ್ಲಿ "ಗತವೈಭವ" ಕ್ಕೆ ಚಾಲನೆ.
ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರದಲ್ಲಿ ದುಶ್ಯಂತ್ ನಾಯಕ.* ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ.