ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "ಪ್ರಾರಂಭ".
ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "ಪ್ರಾರಂಭ".
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.