ದರ್ಶನ್ ಅವರ ಕ್ರಾಂತಿಗೆ ಇಂದು ಮುಹೂರ್ತ ನೆರವೇರಿತು.
ದರ್ಶನ್ ಅವರ ಕ್ರಾಂತಿಗೆ ಇಂದು ಮುಹೂರ್ತ ನೆರವೇರಿತು.
ದರ್ಶನ್ ಅವರ ಕ್ರಾಂತಿಗೆ ಇಂದು ಮುಹೂರ್ತ ನೆರವೇರಿತು.
*ಅಕ್ಟೋಬರ್ 18 ಕ್ಕೆ ಬರಲಿದೆ "ಕಡಲ ತೀರದ ಭಾರ್ಗವ" ಚಿತ್ರದ ಟೀಸರ್.
ವಿಭಿನ್ನ ಕಥಾಹಂದರ ಹೊಂದಿರುವ "ಕಡಲ ತೀರದ ಭಾರ್ಗವ" ಚಿತ್ರದ ಪ್ರಥಮಪ್ರತಿ ಸಿದ್ದವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಹದಿನೆಂಟನೇ ತಾರೀಖು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಈ ಟೀಸರ್ ಮೂಲಕ ಟ್ರೇಲರ್ ಹಾಗೂ ಚಿತ್ರ ಬಿಡುಗಡೆ ಬಗ್ಗೆ ಮಾಹಿತಿ ನೀಡಲಾಗುವುವುದು. ಏವಕಲ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
"Love ಬರ್ಡ್ಸ್" ಗೆ ಚಾಲನೆ ನೀಡಿದ ಪವರ್ ಸ್ಟಾರ್.
*ಪಿ.ಸಿ.ಶೇಖರ್ ನಿರ್ದೇಶನದ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ.
ನಾಡಹಬ್ಬಕ್ಕೆ ಬರಲಿದೆ "SRIKRISHNA @gmail. Com" ತೆರಗೆ.
"ರಾಣ"ನ ಹಾಡಿಗೆ ಹೆಜ್ಜೆ ಹಾಕಲಿರುವ ರಾಗಿಣಿ.
ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಹಾಡೊಂದಕ್ಕೆ ನಟಿ ರಾಗಿಣಿ ಹೆಜ್ಜೆ ಹಾಕಲಿದ್ದಾರೆ. ಶಿವು ಭೇರ್ಗಿ ಈ ಹಾಡನ್ನು ಬರೆದಿದ್ದು, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಲಿದ್ದಾರೆ.
ನವರಾತ್ರಿ ಆರಂಭದ ದಿನ "ಸ್ನೇಹಿತ" ನ ಹಾಡುಗಳ ಲೋಕಾರ್ಪಣೆ .
ಈ ಹಿಂದೆ "ಪ್ಯಾರ್ ಕಾ ಗೋಲ್ ಗುಂಬಜ್" ಚಿತ್ರದಲ್ಲಿ ನಟಿಸಿ ಮನೆಮಾತಾಗಿರುವ ಧನುಷ್ ನಾಯಕನಾಗಿ ನಟಿಸಿರುವ "ಸ್ನೇಹಿತ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನವರಾತ್ರಿ ಆರಂಭದ ಮೊದಲದಿನ ನಡೆಯಿತು. ಚಿತ್ರದ ನಿರ್ದೇಶಕರು ಆಗಿರುವ ಸಂಗೀತ್ ಸಾಗರ್ ಈ ಚಿತ್ರದ ಆರು ಹಾಡುಗಳನ್ನು ಬರೆದು, ಸಂಗೀತ ನೀಡಿದ್ದಾರೆ.
ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ - ಗಾಳಿಪಟದ ಹುಡುಗಿ ಭಾವನಾರಾವ್ ಅಭಿನಯದ "ಗ್ರೇ ಗೇಮ್ಸ್" ಗೆ ಚಾಲನೆ ನೀಡಿದ ಶ್ರೀ ಮುರಳಿ.
ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಆರ್.ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ದ ಐದನೇ ಹಂತದ ಚಿತ್ರೀಕರಣ ಮಿನರ್ವ ಮಿಲ್ ನಲ್ಲಿ ಕೆಜಿಎಫ್ ಖ್ಯಾತಿಯ ಶಿವಕುಮಾರ್ ಅವರ ಸಾರಥ್ಯದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ನಾಯಕ ಉಪೇಂದ್ರ ಹಾಗೂ ಬಾಲಿವುಡ್ ನಟ ನವಾಬ್ ಷಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.
ರಂಗಭೂಮಿ ಧುರೀಣ ಎಸ್.ಎಲ್.ಎನ್ .ಸ್ವಾಮಿ ನೇತೃತ್ವದಲ್ಲಿ ಕೇವಲ 24 ಗಂಟೆ ಅವಧಿಯಲ್ಲಿ ನಿರ್ಮಾಣವಾದ ಕಿರುಚಿತ್ರ " ನಮೋ ಗಾಂಧಿ ".