ಶೀಘ್ರದಲ್ಲೇ *"ತಾಜ್ ಮಹಲ್ ೨"
ಶೀಘ್ರದಲ್ಲೇ *"ತಾಜ್ ಮಹಲ್ ೨" ಟ್ರೇಲರ್
ಹೆಡ್ ಬುಷ್ ನಲ್ಲಿ ಶೃತಿ ಹರಿಹರನ್, ವಸಿಷ್ಠ ಸಿಂಹ.
ಚಂದನವನದಲ್ಲಿ ಈಗ ಅಗ್ನಿ ಪರ್ವ,ಡಾಲಿ ಪಿಕ್ಚರ್ಸ್ ಮತ್ತು ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೋ ಸೋಮಣ್ಣ ಅವರು ನಿರ್ಮಿಸುತ್ತಿರುವ, ಅಗ್ನಿ ಶ್ರೀಧರ್ ಅವರು ಚಿತ್ರಕಥೆ ಬರೆದಿರುವ, ಡಾಲಿ ಧನಂಜಯ ನಾಯಕನಾಗಿ ನಟಿಸಿತ್ತಿರುವ ಹೆಡ್ ಬುಷ್ ಚಿತ್ರದ ಪ್ರಮುಖಪಾತ್ರದಲ್ಲಿ ಶೃತಿ ಹರಿಹರನ್ ಹಾಗೂ ವಸಿಷ್ಠ ಸಿಂಹ ನಟಿಸುತ್ತಿದ್ದಾರೆ.
ಮೊದಲ ಹಂತದ ಚಿತ್ರೀಕರಣ ಮುಗಿಸಿದ "ಭಗವಾನ್ ಶ್ರೀ ಕೃಷ್ಣ ಪರಮಾತ್ಮ" .
"ಶಂಭೋ ಶಿವ ಶಂಕರ" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ.
ಮಕ್ಕಳ ಈಗಿನ ವಿದ್ಯಾಭ್ಯಾಸದ ಬಗ್ಗೆ ಹೇಳಲಿದೆ "ಆನ್ ಲೈನ್ ಕ್ಲಾಸ್".
ಕ್ರೈಂ ಥ್ರಿಲ್ಲರ್ ಕಥಾಹಂದರದ "ಆಪರೇಶನ್ D" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.
ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ಶಿವತೇಜಸ್ ನಿರ್ದೇಶನ.
ಶುಗರ್ ಫ್ಯಾಕ್ಟರಿ ಯಲ್ಲಿ ಬಾಬಾ ಸೆಹಗಲ್ ಹ್ಯಾಂಗೋವರ್ .
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ , ದೀಪಕ್ ಅರಸ್ ನಿರ್ದೇಶನದ "ಶುಗರ್ ಫ್ಯಾಕ್ಟರಿ" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಸೆಪ್ಟೆಂಬರ್ 10 ಗಣೇಶ ಚತುರ್ಥಿ ಯ ಸಂಭ್ರಮ. ಆ ಶುಭದಿನದಂದು "ಶುಗರ್ ಫ್ಯಾಕ್ಟರಿ" ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ.
"ಕರ್ಮಣ್ಯೇವಾಧಿಕಾರಸ್ತೇ" ಸೆಪ್ಟೆಂಬರ್ ನಲ್ಲಿ ತೆರೆಗೆ.