ಕಾಶ್ಮೀರದಲ್ಲಿ "ನಿನದೇ ನೆನಪು".
ಕಾಶ್ಮೀರದಲ್ಲಿ "ನಿನದೇ ನೆನಪು".
ಶೋಕಿವಾಲ ಕನ್ನಡ ಮತ್ತು ತೆಲುಗು ಸಾಂಗ್ ರೆಕಾರ್ಡಿಂಗ್ ಕೆಲಸ ಮುಕ್ತಾಯ ಅಗಸ್ಟ್ 20 ವರಮಹಾಲಕ್ಷೀ ಹಬ್ಬಕ್ಕೆ ಮೊದಲ ಹಾಡು ಬಿಡುಗಡೆ.
ಮೊದಲ ಬಾರಿಗೆ ಕನ್ನಡದಲ್ಲಿ ಅನ್ವೇಷ ಹಾಡನ್ನು ಹಾಡಿರುವುದು ವಿಶೇಷವಾಗಿದ್ದು ಜಯಂತ್ ಕಾಯ್ಕಿಣಿ ರವರು ಬರೆದಿರುವ ಈ ಹಾಡನ್ನು ಹಿಂದಿ ಸಿನಿಮಾ "ಪ್ರೇಮ್ ರತನ್ ದನ್ ಪಾಯೋ" ಸಿನಿಮಾದ ಸಿಂಗರ್ "ಅನ್ವೇಷ" ಚಿತ್ರಕ್ಕೆ ಹಾಡಿರುವುದು ತುಂಬಾ ಖುಷಿಯಾಗಿದೆ,ಜೊತೆಗೆ ಹಾಡುಕೂಡ ಅದ್ಬುತವಾಗಿ ಮೂಡಿ ಬಂದಿದ್ದು ಎಲ್ಲರು ಮೆಚ್ಚುಗೆ ತಿಳಿಸಿದ್ದಾರೆ ಎನ್ನುತ್ತಾರೆ.
ವರಮಹಾಲಕ್ಷ್ಮೀ ಹಬ್ಬಕ್ಕೆ "ಶಾರ್ದೂಲ".
ಕೊರೋನ ಹಾವಾಳಿಯಿಂದ ತತ್ತರಿಸಿದ ಕನ್ನಡ ಚಿತ್ರರಂಗ ಶ್ರಾವಣ ಆರಂಭದ ವೇಳೆಗೆ ಸ್ವಲ್ಪ ಚುರುಕುಗೊಂಡಿದೆ. ವರಮಹಾಲಕ್ಷ್ಮೀ ಹಬ್ಬದ ವೇಳೆಗೆ ಕೆಲವು ಚಿತ್ರಗಳು ತೆರೆ ಕಾಣಲಿದೆ. ಆ ಪೈಕಿ ಹಾರಾರ್ ಸಸ್ಪೆನ್ಸ್ ಕಥೆ ಆಧಾರಿತ "ಶಾರ್ದೂಲ" ಚಿತ್ರವೂ ಒಂದು. ಈ ಚಿತ್ರದ ಬಿಡುಗಡೆ ಬಗ್ಗೆ ಮಾತನಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
ಮಾದಿಗರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿ. ಪಕ್ಷ ನಿಷ್ಠೆಯ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕೊಡಿ.
ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವಕ್ಕೆ ಚಾಲನೆ.
ಬೆಂಗಳೂರು ಆಗಸ್ಟ್ 06: ಕರೋನಾ ಲಾಕ್ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು.
ಆರಂಭವಾಗಿದೆ "ಮರೆಯದೆ ಕ್ಷಮಿಸು" ಚಿತ್ರದ ಹಾಡುಗಳ ಮೆರವಣಿಗೆ.
ಆಡಿಯೋ ರಿಲೀಸ್ ಮಾಡಿ ಶುಭಕೋರಿದ ನಟ ಶ್ರೀನಗರ ಕಿಟ್ಟಿ.
ಕೆಂಡಸಂಪಿಗೆ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ರಚಿಸಿದ್ದ, "ಮರೆಯದೆ ಕ್ಷಮಿಸು" ಹಾಡು ಜನಪ್ರಿಯ ವಾಗಿದೆ. ಈಗ ಆ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದ್ದು, ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಕಲಾವಿದರ ಸಂಘದಲ್ಲಿ ನೆರವೇರಿತು.
ಸದ್ಯದಲ್ಲೇ ತೆರೆಗೆ ಬರಲಿದೆ "ಜಯಕೃಷ್ಣ" ATTACK 1 ಚಿತ್ರ.
ನಾಯಕನ ಹುಟ್ಟುಹಬ್ಬಕ್ಕೆ 'ಶಂಭೋ ಶಿವ ಶಂಕರ' ಚಿತ್ರದ ಟೀಸರ್.
ಹೃತಿಕ್ ರೋಷನ್ ನಟನೆಯ ವೆಬ್ ಸರಣಿಯಲ್ಲಿ ನಭಾ ನಟೇಶ್?
ಎ. ಹರ್ಷ ನಿರ್ದೇಶನದ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ `ವಜ್ರಕಾಯ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟವರು ನಟಿ ನಭಾ ನಟೇಶ್. ಪಟಾಕಾ ಪಾರ್ವತಿ ಪಾತ್ರದಲ್ಲಿ ಬಿಂದಾಸ್ ಆಗಿ ನಟಿಸಿ ತಮ್ಮ ಮೊದಲ ಚಿತ್ರದಲ್ಲೇ ಕಮಾಲ್ ಮಾಡಿದ್ದವರು ನಭಾ.