ಹಿರಿಯ ಚಲನಚಿತ್ರ ನಿರ್ಮಾಪಕ ಪತ್ತಿಕೊಂಡ ಕುಮಾರಸ್ವಾಮಿಯವರಿಗೆ ಸನ್ಮಾನ
ಹಿರಿಯ ಚಲನಚಿತ್ರ ನಿರ್ಮಾಪಕ ಪತ್ತಿಕೊಂಡ ಕುಮಾರಸ್ವಾಮಿಯವರಿಗೆ ಸನ್ಮಾನ
ಹಿರಿಯ ಚಲನಚಿತ್ರ ನಿರ್ಮಾಪಕ ಪತ್ತಿಕೊಂಡ ಕುಮಾರಸ್ವಾಮಿಯವರಿಗೆ ಸನ್ಮಾನ
ಏಪ್ರಿಲ್ ನಲ್ಲಿ "ಎದ್ದೇಳು ಮಂಜುನಾಥಾ ೨"
*ಮಠ ಗುರುಪ್ರಸಾದ್ ನಿರ್ದೇಶನದೊಂದಿಗೆ ನಟನೆ ಕೂಡ ಮಾಡಿರುವ ಚಿತ್ರ.* "ಎದ್ದೇಳು ಮಂಜುನಾಥಾ" ಎಂದೊಡನೆ ನೆನಪಾಗುವುದು. ನವರಸ ನಾಯಕ ಜಗ್ಗೇಶ್ ಅವರ ನಟನೆ. ಗುರುಪ್ರಸಾದ್ ಅವರ ನಿರ್ದೇಶನ. ಈಗ "ಎದ್ದೇಳು ಮಂಜುನಾಥಾ ೨" ಎಂಬ ಚಿತ್ರ ಬರುತ್ತಿದ್ದು, ಚಿತ್ರೀಕರಣ ಸಹ ಮುಗಿದಿದೆ.
ವಿಭಿನ್ನವಾಗಿದೆ "ಒಂದಾನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ" ಚಿತ್ರದ ಟ್ರೇಲರ್.
ಕಬ್ಜ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಆರ್ ಆರ್ ಆರ್ ಬೆಡಗಿ.
ಎಲ್ಲಾ ಭಾಷೆಗಳಲ್ಲೂ ಕಬ್ಜ ಸಿನಿಮಾ ಸಖತ್ ಸೌಂಡು ಮಾಡುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ. ಕೆ ಜಿ ಎಫ್ ಸಿನಿಮಾ ಬಳಿಕ ಅದ್ದೂರಿಯಾಗಿ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಎಂಬ ಮಾತು ಈಗ ಚಿತ್ರರಂಗದಲ್ಲಿ ಕೇಳಿಬರುತ್ತಿದೆ.
"ಭೀಮ" ನಾಗಿ ಬರುತ್ತಿದ್ದಾರೆ ದುನಿಯಾ ವಿಜಯ್* .
ಪ್ರಥಮ ನಿರ್ದೇಶನದ "ಸಲಗ" ಚಿತ್ರದ ಮೂಲಕ ಜನಮನ ಗೆದ್ದಿರುವ ದುನಿಯಾ ವಿಜಯ್, ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ಅಣಿಯಾಗಿದ್ದಾರೆ. ನೈಜಘಟನೆ ಆಧಾರಿತ ಕಥೆಯನ್ನು ಸಿದ್ದ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ "ಭೀಮ" ಎಂದು ಹೆಸರಿಡಲಾಗಿದೆ.
ಸುಮಧುರವಾಗಿದೆ "ಕೌಟಿಲ್ಯ" ನ ಹಾಡುಗಳು.
ಸುಪ್ರಸಿದ್ಧ "ಶನಿ" ಧಾರಾವಾಹಿಯಲ್ಲಿ ಶಿವನ ಪಾತ್ರದ ಮೂಲಕ ಗಮನ ಸೆಳೆದಿದ್ದ, "ಜಂಟಲ್ ಮ್ಯಾನ್" ಚಿತ್ರದಲ್ಲಿ ಖಳನಾಯಕನಾಗಿ ಮನೆಮಾತಾಗಿರುವ ಅರ್ಜುನ್ ರಮೇಶ್ ಹಾಗೂ "ಮನಸಾರೆ" ಧಾರಾವಾಹಿ ಖ್ಯಾತಿಯ ಪ್ರಿಯಾಂಕ ಚಿಂಚೋಳಿ ನಾಯಕ- ನಾಯಕಿಯಾಗಿ ನಟಿಸಿರುವ "ಕೌಟಿಲ್ಯ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.
ಗುರು ದೇಶಪಾಂಡೆ ಅವರಿಂದ "ಸೀತಮ್ಮನ ಮಗ" ನ ಹಾಡುಗಳ ಬಿಡುಗಡೆ.
ಯತಿರಾಜ್ ನಟಿಸಿ, ನಿರ್ದೇಶಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದ.* ಪತ್ರಕರ್ತ ಯತಿರಾಜ್ ನಿರ್ದೇಶಿಸಿ, ನಟಿಸಿರುವ "ಸೀತಮ್ಮನ ಮಗ" ಚಿತ್ರದ ಹಾಡುಗಳನ್ನು ನಿರ್ದೇಶಕ-ನಿರ್ಮಾಪಕ ಗುರು ದೇಶಪಾಂಡೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.