Skip to main content
ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "ಪ್ರಾರಂಭ".

ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "ಪ್ರಾರಂಭ".

ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ "ಪ್ರಾರಂಭ".

Kannada

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ.

Kannada

ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೆ ಬರೆದಿದ್ದಾರೆ. ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕು. ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ‌ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.