Skip to main content
ಪಿ ಆರ್ ಕೆ ಪ್ರೋಡಕ್ಷನ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಣ .

ಪಿ ಆರ್ ಕೆ ಪ್ರೋಡಕ್ಷನ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಣ .

ಪಿ ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ .

ಪಿ ಆರ್ ಕೆ ಪ್ರೋಡಕ್ಷನ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಣ .

ಫ್ಯಾಮಿಲಿ ಪ್ಯಾಕ್ ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್‌ ಸಂಸ್ಥೆ ಈಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್, ಲಿಖಿತ್ ಶೆಟ್ಟಿ ಹಾಗೂ ದೇಶ್ ರಾಹ್ ರೈ ಈ ಚಿತ್ರದ ನಿರ್ಮಾಪಕರು. ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂಕಷ್ಟಕರ ಗಣಪತಿ ಚಿತ್ರದ ನಾಯಕ‌ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸಲಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ರಂಗಾಯಣ ರಘು, ಅಚ್ಯುತಕುಮಾರ್, ತಿಲಕ್, ಅಶ್ವಿನಿ ಗೌಡ, ನಾಗಭೂಷಣ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗುರುಕಿರಣ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.