Skip to main content

ರಿಷಭ್‌ ಪಂತ್ ಸ್ಥಿರ ಪ್ರದರ್ಶನ ಕಾಯ್ದುಕೊಳ್ಳಬೇಕು: ಗೌತಮ್‌ ಗಂಭೀರ್

ರಿಷಭ್‌ ಪಂತ್ ಸ್ಥಿರ ಪ್ರದರ್ಶನ ಕಾಯ್ದುಕೊಳ್ಳಬೇಕು: ಗೌತಮ್‌ ಗಂಭೀರ್

ಗೌತಮ್ ಗಂಭೀರ್

ವಿಶಾಖಪಟ್ಟಣಂ: ವೆಸ್ಟ್ ಇಂಡೀಸ್‌ ವಿರುದ್ಧ ಮೊದಲನೇ ಏಕದಿನ ಪಂದ್ಯದಲ್ಲಿ ಚೊಚ್ಚಲ ಅರ್ಧ ಶತಕ ಸಿಡಿಸಿದ್ದ ಯುವ ವಿಕೆಟ್‌ ಕೀಪರ್‌ ಹಾಗೂ ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ಗೆ ಭಾರತ ತಂಡದ ಮಾಜಿ ಆರಂಭಿಕ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್‌ ಸಲಹೆ ನೀಡಿದ್ದಾರೆ.

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಲಾಬುಶೇನ್‌ಗೆ ಚೊಚ್ಚಲ ಅವಕಾಶ

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಲಾಬುಶೇನ್‌ಗೆ ಚೊಚ್ಚಲ ಅವಕಾಶ .

Labusgne

ಮೆಲ್ಬೋರ್ನ್: ಟೆಸ್ಟ್ ಕ್ರಿಕೆಟ್‌ನಲ್ಲಿ ಗಮನಾರ್ಹ ಪ್ರದರ್ಶನ ತೋರುತ್ತಿರುವ ಮಾರ್ನಸ್‌ ಲಾಬುಶೇನ್‌ ಅವರು ಮುಂದಿನ ತಿಂಗಳ ನಡೆಯುವ ಭಾರತ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ 14 ಸದಸ್ಯರ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 25ರ ಹರೆಯದ ಮಾರ್ನಸ್‌ ಲಾಬುಶೇನ್ ಅವರು ಆಸ್ಟ್ರೇಲಿಯಾ ಪರ ಇದುವರೆಗೂ ಸೀಮಿತ ಓವರ್‌ ಗಳ ಮಾದರಿಯಲ್ಲಿ ಕಾಣಿಸಿಕೊಂಡಿಲ್ಲ.

Subscribe to SPORTS