ಕಲ್ಬುರ್ಗಿಯಲ್ಲಿ ಸೆಪ್ಟೆಂಬರ್ 16ರಂದು ಭವಿಷ್ಯದ ಉದ್ಯೋಗಕ್ಕಾಗಿ ಮ್ಯಾರಥಾನ್.
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ಯವಾಗಿ ದೀಕ್ಷಣಾ ಗ್ಲೋಬಲ್ ಡೆವೆಲಪ್ಮೆಂಟ್ ಫೌಂಡೇಶನ್ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕದ ಕೌಶಲ್ಯಾಧಾರಿತ ಭವಿಷ್ಯದ ಉದ್ಯೋಗ ಸೃಷ್ಟಿಗಾಗಿ ಮ್ಯಾರಥಾನ್ ಕಾರ್ಯಕ್ರಮ ಕಲಬುರಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 16 ರಂದು ಬೆಳೆಗ್ಗೆ ೦೭:೦೦ಕ್ಕೆ ಜಗತ್ ಸರ್ಕಲ್ ದಿಂದ ಸರ್ದಾರ ವಲ್ಲಭಾಯಿ ಪಟೇಲ್ ವೃತ್ತದವರೆಗೆ ಹಮ್ಮಿಕೊಳ್ಳಲಾಗಿದೆ.