ಭಾರಿ ಮೊತ್ತಕ್ಕೆ ಮಾರಾಟವಾಯಿತು "ರಾಣ" ಚಿತ್ರದ ಆಡಿಯೋ ಹಕ್ಕು.
ಭಾರಿ ಮೊತ್ತಕ್ಕೆ ಮಾರಾಟವಾಯಿತು "ರಾಣ" ಚಿತ್ರದ ಆಡಿಯೋ ಹಕ್ಕು.
ಭಾರಿ ಮೊತ್ತಕ್ಕೆ ಮಾರಾಟವಾಯಿತು "ರಾಣ" ಚಿತ್ರದ ಆಡಿಯೋ ಹಕ್ಕು.
ಮೈಕಲ್ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ.
ಸಂದೀಪ್ ಕಿಶನ್ ಮತ್ತು ಮಕ್ಕಳ್ ಸೇಲ್ವನ್ ವಿಜಯ್ ಸೇತುಪತಿ ಕಾಂಬಿನೇಷನ್ ಸಿನಿಮಾ.
ವಿಜಯ ರಾಘವೇಂದ್ರ ಅವರ 50ನೇ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್.
ಎಲಿಫೆಂಟ್ ಪಾತ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ, ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರ ಸೀತಾರಾಮ್ ಬಿನೋಯ್ ಕೇಸ್ ನಂಬರ್ ೧೮. ಚಿತ್ರಕ್ಕೆ ದೇವಿ ಪ್ರಸಾದ್ ಶೆಟ್ಟಿ, ಸಾತ್ವಿಕ್ ಹೆಬ್ಬಾರ್ ಹಾಗು ಎಂ ಆರ್ ಪಿ ಬಂಡವಾಳ ಹೂಡಿದ್ದು ವಿಜಯ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
"ಲಂಕೆ" ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ.
ಲೂಸ್ ಮಾದ ಯೋಗೇಶ್ ಅಭಿನಯದ "ಲಂಕೆ" ಚಿತ್ರದ ಹಾಡುಗಳನ್ನು ಡಾಲಿ ಧನಂಜಯ ಬಿಡುಗಡೆ ಮಾಡಿದರು. ಯೋಗಿ ನನ್ನ ಸ್ನೇಹಿತ. ಸ್ನೇಹಕ್ಕಾಗಿ ಇಲ್ಲಿಗೆ ಬಂದಿದ್ದೀನಿ.
ವಿಭಿನ್ನ ಕಥಾಹಂದರದ "ಆವರ್ತ" ಚಿತ್ರದ ನಾಯಕನಾಗಿ ಧನ್ವಿತ್ ನಟನೆ.
ವಿಭಿನ್ನ ಕಥಾಹಂದರದ "ಆವರ್ತ" ಚಿತ್ರದ ನಾಯಕನಾಗಿ ಧನ್ವಿತ್ ನಟನೆ.
"ಮೇಡ್ ಇನ್ ಬೆಂಗಳೂರು" ಚಿತ್ರದಲ್ಲಿ ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ.
ಬಿಗ್ ಬಾಸ್ ಖ್ಯಾತಿ ರಾಜೀವ್ ಅಭಿನಯದ "ಉಸಿರೇ ಉಸಿರೇ" ಚಿತ್ರ ಆರಂಭ.
ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ. ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸಿ ಜನಮಸೂರೆಗಂಡಿದ್ದ ರಾಜೀವ್"ಉಸಿರೇ ಉಸಿರೇ" ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.
ಅಗಸ್ಟ್ ೧೫ ರಂದು ವೆಂಕಟ್ ಭಾರದ್ವಾಜ್ ನಿರ್ದೇಶನದ ಹೊಸ ಚಿತ್ರ "ನಗುವಿನ ಹೂಗಳ ಮೇಲೆ " ಚಿತ್ರದ ಶೀರ್ಷಿಕೆ ಹಾಗೂ ಸ್ಕ್ರಿಪ್ಟ್ ಪೂಜೆ ಜಯನಗರದ ಅಭಯ ಗಣಪತಿ ಹಾಗೂ ನಿಮಿಷಾಂಬ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು,
ಚಿತ್ರದ ಪೂಜಾ ಸಂದರ್ಭದಲ್ಲಿ ಚಲನ ಚಿತ್ರ ಪ್ರಚಾರ ಕರ್ತ ಸುಧೀಂದ್ರ ವೆಂಕಟೇಶ್ ರವರು ಹಾಜರಿದ್ದರು.
ಆರಂಭವಾಯಿತು ಕರುನಾಡ ಚಕ್ರವರ್ತಿ *ಶಿವರಾಜಕುಮಾರ್* ಅಭಿನಯದ 124 ನೇ ಚಿತ್ರ.
"ನೀ ಸಿಗೋವರೆಗೂ"ಸುಂದರ ಶೀರ್ಷಿಕೆಯ ಈ ಚಿತ್ರಕ್ಕೆ ಚಾಲನೆ ನೀಡಿದ ಬಾದ್ ಶಾ ಕಿಚ್ಚ ಸುದೀಪ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ೧೨೪ ನೇ ಚಿತ್ರದ ಮುಹೂರ್ತ ಸಮಾರಂಭ ನಗರದ ಶೆರಟನ್ ಹೋಟೆಲ್ ನಲ್ಲಿ ನೆರವೇರಿತು. ಈ ಚಿತ್ರಕ್ಕೆ "ನೀ ಸಿಗೋವರೆಗೂ" ಎಂದು ಹೆಸರಿಡಲಾಗಿದೆ.
ಟಾಕಿ ಮುಗಿಸಿದ ಬೈರಾಗಿ.
ಟೈಟಲ್ ಹಾಗೂ ಶಿವಣ್ಣನ ಲುಕ್'ಗೆ ಫ್ಯಾನ್ಸ್ ಫಿದಾ ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ನಟನೆಯ *123ನೇ ಸಿನಿಮಾ ಬೈರಾಗಿ* ಟಾಕಿ ಭಾಗದ ಚಿತ್ರೀಕರಣ ಮುಗಿಸಿದೆ. ತಮಿಳಿನ ಖ್ಯಾತ ಛಾಯಾಗ್ರಾಹಕ ಕಮ್ ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶನವಿರುವ ಈ ಚಿತ್ರಕ್ಕೆ ನೂರಕ್ಕೂ ಹೆಚ್ಚು ದಿನ ಶೂಟಿಂಗ್ ನಡೆಸಲಾಗಿದೆ.