ನಟಿ ಸಿಂಧು ಮೆನನ್ ವಿರುದ್ದ ಎಫ್.ಐ.ಅರ್ ದಾಖಲು.
ನಟಿ ಸಿಂಧು ಮೆನನ್ ವಿರುದ್ದ ಎಫ್.ಐ.ಅರ್ ದಾಖಲು.
ಬಹು ಭಾಷ ನಟಿ ಸಿಂಧು ಮೆನನ್ ವಿರುದ್ದ ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಬರೋಡ ಬ್ಯಾಂಕಿಗೆ ವಂಚನೆ ಮಾಡಿರುವ ಆರೋಪದಲ್ಲಿ ಸಿಂಧು ಮೆನನ್ ಸಹೋದರ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದೆ.