ಕಬ್ಜ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಆರ್ ಆರ್ ಆರ್ ಬೆಡಗಿ
ಕಬ್ಜ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಆರ್ ಆರ್ ಆರ್ ಬೆಡಗಿ.
ಎಲ್ಲಾ ಭಾಷೆಗಳಲ್ಲೂ ಕಬ್ಜ ಸಿನಿಮಾ ಸಖತ್ ಸೌಂಡು ಮಾಡುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ. ಕೆ ಜಿ ಎಫ್ ಸಿನಿಮಾ ಬಳಿಕ ಅದ್ದೂರಿಯಾಗಿ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಎಂಬ ಮಾತು ಈಗ ಚಿತ್ರರಂಗದಲ್ಲಿ ಕೇಳಿಬರುತ್ತಿದೆ.