ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ "ನೀನೇ ರಾಜಕುಮಾರ".
ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ "ನೀನೇ ರಾಜಕುಮಾರ".
ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ "ನೀನೇ ರಾಜಕುಮಾರ".
ಸಿನಿಮಾದಲ್ಲಿಯೇ ಸಾಧನೆ ಮಾಡಬೇಕು: ಸುಶ್ಮಿತಾ ದಾಮೋದರ್.
ಡಾರ್ಕ್ ಫ್ಯಾಂಟಿಸಿ’ ಚಿತ್ರ ಮುಗಿಸಿರುವ ಸುಶ್ಮಿತಾ ‘ಆಡಿಸಿದಾತ’ದಲ್ಲಿಯೂ ನಟನೆ* *ಮಾಡಲಿಂಗ್ನಿಂದ ಸಿನಿಮಾ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗಿಳಿದ ನವನಟಿ ಮಾಡಲಿಂಗ್ ಕ್ಷೇತ್ರದಿಂದ ಬಂದ ಅದೆಷ್ಟೋ ನಟ-ನಟಿಯರು ಚಂದನವನದಲ್ಲಿ ನೆಲೆ ಕಂಡುಕೊಂಡಿದ್ದಾರೆ.
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್.
*ತರುಣ್ ಕಿಶೋರ್ ಸುಧೀರ್ ನಿರ್ದೇಶನ.*
*ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ವಿಭಿನ್ನ ಪೋಸ್ಟರ್ ವಿಭಿನ್ನ ಪೋಸ್ಟರ್ ಬಿಡುಗಡೆ* ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪ್ರತಿಷ್ಠಿತ ರಾಕ್ ಲೈನ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿದ್ದಾರೆ.
ಸ್ವದೇಶ ಹಾಗೂ ವಿದೇಶ ಎರಡರಲ್ಲೂ "ಬಹುಕೃತ ವೇಷಂ" ಬಿಡುಗಡೆ.
ಕೊರೋನ ನಂತರ ಕನ್ನಡ ಚಿತ್ರರಂಗದಲ್ಲಿ ಸುಗ್ಗಿಯ ವಾತಾವರಣ. ಸಾಲುಸಾಲು ಚಿತ್ರಗಳು ತೆರೆ ಕಾಣುತ್ತಿದೆ. ಇದೇ ಹದಿನೆಂಟರಂದು ವಿಭಿನ್ನ ಕಥೆಯ "ಬಹುಕೃತ ವೇಷಂ" ಚಿತ್ರ ಕೂಡ ಬಿಡುಗಡೆಯಾಗುತ್ತಿದೆ. ಕುಟುಂಬದವರೆಲ್ಲಾ ಒಟ್ಟಾಗಿ ಕುಳಿತು ನೋಡಬಹುದಾದ ಸಿನಿಮಾ ನಮ್ಮದು. ಇದೇ ಹದಿನೆಂಟರಂದು ಕರ್ನಾಟಕದ 70 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ತೆರೆ ಕಾಣುತ್ತಿದೆ.
ಕುತೂಹಲ ಮೂಡಿಸಿದೆ "ಬ್ಲಾಂಕ್" ಚಿತ್ರದ ಟ್ರೇಲರ್.
*ನಾಯಕ ಕಿರಣ್ ನಾರಾಯಣ್ ಲುಕ್ ಗೆ ಅಪಾರ ಮೆಚ್ಚುಗೆ.
ಶ್ರೀ ಲಕ್ಷ್ಮೀಬೆಟ್ರಾಯ ಕಂಬೈನ್ಸ್ ಲಾಂಛನದಲ್ಲಿ ನಾಗತಿಹಳ್ಳಿ ಪ್ರತಿಭ ಹಾಗೂ ಕಿರಣ್ ನಾರಾಯಣ್ ನಿರ್ಮಿಸಿರುವ "ಸ್ನೇಹರ್ಷಿ" ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಚಿತ್ರಕ್ಕಾಗಿ ರಾಜು ಎನ್.ಕೆ ಗೌಡ ಅವರು ಬರೆದಿರುವ *ಅರಿವಿಲ್ಲದೆ ಶುರುವಾದಂತಿದೆ* ಎಂಬ ಹಾಡು ಡಿ ಬಿಟ್ಸ್ ಮೂಲಕ ಬಿಡುಗಡೆಯಾಗಿದ್ದು, ಜನಮನಸೂರೆಗೊಂಡಿದೆ. ಈಗಾಗಲೇ 1.3 ಮಿಲಿಯನ್ ಗೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ.
ಈ ವಾರ ಬಿಡುಗಡೆಯಾಗುತ್ತಿದೆ ವಿಭಿನ್ನ ಕಥೆಯ "ಭಾವಚಿತ್ರ.
ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ". ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ ಕಥೆ ಹೇಳಿದ್ದೀನಿ.
*ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಹಾಡು* .
ಗಂಧದಗುಡಿಯಲ್ಲಿ ಗಿಡಗಳ ನೆಡೋಣ.ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ.
"ಕಾಟನ್ ಪೇಟೆ ಗೇಟ್" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ.
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" . ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.