*ಬೈರಾಗಿ' ಮೊದಲ ಹಾಡು ಬಿಡುಗಡೆ ಮಾಡಿದ 'ಭೀಮ'
*ಬೈರಾಗಿ' ಮೊದಲ ಹಾಡು ಬಿಡುಗಡೆ ಮಾಡಿದ 'ಭೀಮ'.
*ಶಿವಣ್ಣನ ಎಂಟ್ರಿ ಸಾಂಗ್... ಅನೂಪ್ ಮ್ಯೂಸಿಕ್ ಬ್ಯಾಂಗ್ ಬ್ಯಾಂಗ್..!* ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ 'ಬೈರಾಗಿ' ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
*ಬೈರಾಗಿ' ಮೊದಲ ಹಾಡು ಬಿಡುಗಡೆ ಮಾಡಿದ 'ಭೀಮ'.
*ಶಿವಣ್ಣನ ಎಂಟ್ರಿ ಸಾಂಗ್... ಅನೂಪ್ ಮ್ಯೂಸಿಕ್ ಬ್ಯಾಂಗ್ ಬ್ಯಾಂಗ್..!* ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ 'ಬೈರಾಗಿ' ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ಜೂನ್ ನಲ್ಲಿ "ರಾಜಮಾರ್ತಾಂಡ"ನ ಆಗಮನ.
ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರಕ್ಕೆ ಧ್ವನಿ ನೀಡಲಿದ್ದಾರೆ ಧ್ರುವ ಸರ್ಜಾ.
ಚಿರಂಜೀವಿ ಸರ್ಜಾ ನಮ್ಮನೆಲ್ಲಾ ಬಿಟ್ಟು ಹೋಗಿ ಹತ್ತಿರ ಎರಡುವರ್ಷಗಳಾಗುತ್ತಿದೆ. ಅವರ ಅಭಿನಯದ ಕೊನೆಯ ಚಿತ್ರ "ರಾಜ ಮಾರ್ತಾಂಡ" ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ.
ಕನ್ನಡದ ಅನಿಮೇಷನ್ ಚಿತ್ರ ನಿರ್ದೇಶಕರಿಗೆ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ.
12ನೇ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಕನ್ನಡಕ್ಕೆ ಸಂದ ಗೌರವ ಬೆಂಗಳೂರು ಅನಿಮೇಷನ್ ತಂತ್ರಜ್ಞಾನದಲ್ಲೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಅನಿಮೇಷನ್ ಚಲನಚಿತ್ರಗಳೂ ಸಾಕಷ್ಟು ಸದ್ದು ಮಾಡುತ್ತಿವೆ.
ಹಿರಿಚೇತನಗಳ ಹಾಗು ನವಪ್ರತಿಭೆಗಳ ಸಮಾಗಮ 'ಮೇಡ್ ಇನ್ ಬೆಂಗಳೂರು'
ಚಿತ್ರರಂಗದಲ್ಲಿ ಸುಮಾರು ೫೦ ವರ್ಷಗಳಿಂದ ಕಲಾಸೇವೆಯನ್ನು ಸಲ್ಲಿಸಿಕೊಂಡು ಬಂದಿರುವ ಶ್ರೀಯುತ ಅನಂತನಾಗ್ ಅವರು ಆಯ್ದುಕೊಳ್ಳುವ ಚಿತ್ರಗಳು ವಿಭಿನ್ನವಾಗಿರುವುದಲ್ಲದೆ, ಹೊಸ ನಟ-ನಿರ್ದೇಶಕರನ್ನು, ನವ ನಿರ್ಮಾಪಕರನ್ನು ಹಾಗು ಹೊಸ ಕಥಾವೈಖರಿಯನ್ನು ಕನ್ನಡ ಜನತೆಗೆ ಪರಿಚಿಸಿರುವುದನ್ನು ನಾವು ಕಂಡುಕೊಂಡು ಬಂದಿದ್ದೇವೆ.
"ಮೈ ನೇಮ್ ಇಸ್ ರಾಜ್". ಡಾ||ರಾಜ್ ನೆನಪಲ್ಲಿ ಸುಂದರ ಸಂಜೆ.
ಮನೋಜವಂ ಆತ್ರೇಯ ಹಾಡಿನ ಮೋಡಿಗೆ ಮನಸೋತ ಸಭಿಕರು.
ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ "ಸರಿಗಮಪ" ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ "ಮೈ ನೇಮ್ ಇಸ್ ರಾಜ್" ಎಂಬ ಹೆಸರಿನ ಸಂಗೀತ ಸಂಜೆ ಏರ್ಪಡಿಸಿದರು.
*ಗಣ್ಯರ ಉಪಸ್ಥಿತಿಯಲ್ಲಿ "ಕೇದಾರ್ ನಾಥ್ ಕುರಿಫಾರಂ" ಗೆ ಚಾಲನೆ.
ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಂದ "ರೈತ" ಚಿತ್ರದ ಪೋಸ್ಟರ್ ಬಿಡುಗಡೆ.
ನಾವೆಲ್ಲಾ ಇಂದು ನೆಮ್ಮದಿಯ ಜೀವನ ನಡೆಸಿತ್ತಿರಲು ಮುಖ್ಯ ಕಾರಣ ರೈತ. ಆತ ಬೆಳೆದ ಆಹಾರ ತಿಂದು ನಾವು ಸುಖವಾಗಿದ್ದೇವೆ. ಅಂತಹ "ರೈತ" ನ ಕುರಿತು ಬರುತ್ತಿರುವ ಚಿತ್ರ "ರೈತ". ಇತ್ತೀಚೆಗೆ ಈ ಚಿತ್ರದ ಪೋಸ್ಟರನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಬಿಡುಗಡೆ ಮಾಡಿ ಶುಭ ಕೋರಿದರು. ಕುಮುದ ಆರ್ಟ್ಸ್ ಕ್ರಿಯೇಷನ್ಸ್ ಲಾಂಛನದಲ್ಲಿ ಅಮರನಾಥ ರೆಡ್ಡಿ ವಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕನ್ನಡಿಗರಿಂದ ಕನ್ನಡಿಗರಿಗಾಗಿ ಸಿದ್ದವಾಗಿದೆ "ಟಾಕೀಸ್".
*ಉದ್ಘಾಟಿಸಿ ಶುಭಕೋರಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.* ಈಗ ಮೊದಲಿನಂತಿಲ್ಲ. ಕಲಾಸಕ್ತರು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಕಷ್ಟು ವೇದಿಕೆಗಳಿದೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಮತ್ತೊಂದು ಉತ್ತಮ ವೇದಿಕೆಯಾಗಲಿದೆ "ಟಾಕೀಸ್" ಆಪ್. ಇತ್ತೀಚೆಗೆ "ಟಾಕೀಸ್" ಆಪ್ ನ ಉದ್ಘಾಟನೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನೆರವೇರಿಸಿದರು.
ಆಕಾಶ್ ಜೋಶಿ "ಅಂತರ್ ಕಲಹ" ಕ್ಕೆ ಮೆಚ್ಚುಗೆಯ ಮಹಾಪೂರ.
ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಮೇ 6ಕ್ಕೆ ತೆರೆಗೆ ಬರುತ್ತಿದೆ "ದ್ವಿಮುಖ".
ಚಿತ್ರದಲ್ಲಿ ಕಥೆಯೇ ಪ್ರಮುಖ. ಎರಡು ಮುಖಗಳನ್ನು ಹೊಂದಿರುವ ಮನುಷ್ಯರ ಪಾಪಗಳಿಂದ ಹುಟ್ಟಿದ ಕಥೆ "ದ್ವಿಮುಖ".
ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಚಿತ್ರವಿದು. ಮನುಷ್ಯನ ಮನಸ್ಸಿನಲ್ಲಿರುವ "ದ್ವಿಮುಖ"ವನ್ನು ಅನಾವರಣಗೊಳಿಸಲು ಈ ಚಿತ್ರ ಇದೇ ಮೇ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.