ಲಂಕೇಶ್ ಆಡಿಯೋಬುಕ್ಸ್-ಲಂಕೇಶ್ ಆ್ಯಪ್ ಬಿಡುಗಡೆ
ಲಂಕೇಶ್ ಆಡಿಯೋಬುಕ್ಸ್-ಲಂಕೇಶ್ ಆ್ಯಪ್ ಬಿಡುಗಡೆ.
ರಾಜಾವೆಂಕಟಪ್ಪ ನಾಯಕ ಶಾಸಕರಿಗಾಗಿ ಚರ್ಚ್ನಲ್ಲಿ ಪ್ರಾರ್ಥನೆ.
ಸಿರವಾರ:ಮಾನ್ವಿ ವಿಧಾನಸಭಾ ಕ್ಷೆತ್ರದ ಜನಪ್ರಿಯ ಶಾಸಕಾರದ ಶ್ರೀ ರಾಜಾ ವೆಂಕಟಪ್ಪ ನಾಯಕ ಇವರು ಕಳೆದ ಎರಡು ದಿನಗಳಿಂದೆ ಮಹಾಮಾರಿ ಕೊರೋನಾ ಕೋವಿಡ್ -19 ಪರೀಕ್ಷೆಗೆ ಒಳಪಟ್ಟ ಕಾರಣ,ಅವರ ವರದಿ ಕೋವಿಡ್ -19 ಪಾಸಿಟಿವ್ ಎಂದು ದೃಢಪಟ್ಟಿದ್ದು ಕ್ಷೇತ್ರದ ಜನರು ಅವರ ಚೇತರಿಕೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.
ನವೆಂಬರ್ ನಲ್ಲಿ 'ಸ್ಪೂಕಿ ಕಾಲೇಜ್' ಆರಂಭ. 'ರಂಗಿತರಂಗ', 'ಅವನೇ ಶ್ರೀ ಮನ್ನಾರಾಯಣ' ನಿರ್ಮಾಪಕರಿಂದ ಮತ್ತೊಂದು ವಿಭಿನ್ನ ಚಿತ್ರ.
'90 ಹೊಡಿ ಮನೀಗ್ ನಡಿ' ಅಂತಿದ್ದಾರೆ ಬಿರಾದಾರ್.
ತಮ್ಮ ಅಮೋಘ ಅಭಿನಯದ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿ, ಕನಸೆಂಬ ಕುದುರೆಯನೇರಿ ಚಿತ್ರದ ಅಭಿನಯಕ್ಕಾಗಿ ಅಂತರರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ನಟ ವೈಜನಾಥ್ ಬಿರಾದಾರ್. ಬಿರಾದಾರ್ ಎಂದೆ ಕನ್ನಡ ಚಿತ್ರರಂಗದಲ್ಲಿ ಪರಿಚಿತರಾಗಿರುವ ಇವರು, ಈಗ '90 ಹೊಡಿ ಮನೀಗ್ ನಡಿ' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕಸ್ತೂರಿ ಮಹಲ್ ನಲ್ಲಿ ಶಾನ್ವಿ ಶ್ರೀವಾಸ್ತವ್.
ಕಸ್ತೂರಿ ನಿವಾಸ ಶೀರ್ಷಿಕೆಯೊಂದಿಗೆ ಆರಂಭವಾದ ಈ ಚಿತ್ರ ಡಾ||ರಾಜ್ ಕುಟುಂಬ ಹಾಗೂ ಅಭಿಮಾನಿಗಳ ಮೇಲಿರುವ ಗೌರವದಿಂದ ಕಸ್ತೂರಿ ಮಹಲ್ ಎಂದು ಹೆಸರು ಬದಲಿಸಿದ್ದು ಎಲ್ಲರಿಗೂ ತಿಳಿದ ವಿಷಯ. ಈ ಚಿತ್ರದ ನಾಯಕಿಯಾಗಿ ಮೊದಲು ರಚಿತಾರಾಂ ಆಯ್ಕೆಯಾಗಿದ್ದರು. ಕಾರಣಾಂತರದಿಂದ ರಚಿತಾರಾಂ ಚಿತ್ರತಂಡದಿಂದ ಹೊರನಡೆದಿದ್ದು, ಈಗ ಕಸ್ತೂರಿ ಮಹಲ್ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ್ ಆಯ್ಕೆಯಾಗಿದ್ದಾರೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಶ್ರೀ ರಾಘವೇಂದ್ರ ಚಿತ್ರವಾಣಿಯಿಂದ ಶ್ರದ್ಧಾಂಜಲಿ.
ಅಕ್ಟೋಬರ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ 'ತ್ರಿಬಲ್ ರೈಡಿಂಗ್' ಶುರು.
ಯುವರ್ ಲೈಫ್ ಗೆ ಸಮಂತ ಅಕ್ಕನೇನಿ ಅತಿಥಿ ಸಂಪಾದಕಿ.
ಯುವರ್ ಲೈಫ್ co.in ಎನ್ನುವುದು ಇತ್ತೀಚೆಗೆ ಆರಂಭವಾಗಿ ಅಪಾರ ಜನಪ್ರಿಯತೆ ಪಡೆದಿರುವ ಜಾಲತಾಣವಾಗಿದೆ. ಬದಲಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಉತ್ತಮ ಆರೋಗ್ಯವನ್ನು ಹೊಂದುವುದು ಹೇಗೆ ಎನ್ನುವುದು ಇಡೀ ಜಗತ್ತಿನ ಮುಂದಿರುವ ಪ್ರಶ್ನೆ ಮತ್ತು ಸವಾಲಾಗಿದೆ.
NEP -2020 ನ್ನು ಸದನದಲ್ಲಿ ಚರ್ಚಿಸುವಂತೆ ಮತ್ತು ರಾಜ್ಯದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಒತ್ತಾಯಿಸಿ ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿ ವತಿಯಿಂದ ಮನವಿ.
ಐದು ಭಾಷೆಗಳಲ್ಲಿ ತಯಾರಾದ ಗಮನಂ! ಎಲ್ಲರಿಗೂ ಆಪ್ತವಾಗುವ ʻಗಮನಂʼ ಐದು ಭಾಷೆಗಳಲ್ಲಿ ರೆಡಿ!
ಶ್ರಿಯಾ ಶರಣ್, ಚಾರು ಹಾಸನ್, ನಿತ್ಯಾಮೆನನ್ ʼಗಮನಂʼಗೆ ಇಳಯರಾಜಾ ಸಂಗೀತ!
ಅತಿಥಿ ಪಾತ್ರದಲ್ಲಿ ನಿತ್ಯಾ ಮೆನನ್