ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ "ಮಡ್ಡಿ" ಚಿತ್ರ.*
*ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ "ಮಡ್ಡಿ" ಚಿತ್ರ.
*ಡಾ||ಪ್ರಗ್ಬಲ್ ನಿರ್ದೇಶನದ ಈ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನಿರ್ದೇಶನ.* ಭಾರತದಲ್ಲಿ ಇದೇ ಮೊದಲ ಬಾರಿಗೆ ಮಡ್ ರೇಸ್ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಮಲೆಯಾಳಂ, ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿಬಂದಿರುವ ಈ ಚಿತ್ರ ಡಿಸೆಂಬರ್ 10ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ.