ಕಾಫಿ ವಿತ್ ಕರಣ್ ಬಗ್ಗೆ ಕೊನೆಗೂ ಬಾಯಿಬಿಟ್ಟ ಹಾರ್ಧಿಕ್ ಪಾಂಡ್ಯ
ಕಾಫಿ ವಿತ್ ಕರಣ್' ಬಗ್ಗೆ ಕೊನೆಗೂ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ
ಕಾಫಿ ವಿತ್ ಕರಣ್' ಬಗ್ಗೆ ಕೊನೆಗೂ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ
ಮಲೇಷ್ಯಾ ಮಾಸ್ಟರ್ಸ್: ಕ್ವಾರ್ಟರ್ ಫೈನಲ್ಗೆ ಸೈನಾ, ಸಿಂಧು
ಕೌಲಾಲಂಪುರ: ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಪಿ.ವಿ ಸಿಂಧು ಹಾಗೂ ಸೈನಾ ನೆಹ್ವಾಲ್ ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯ ಕ್ವಾಟರ್ ಫೈನಲ್ ತಲುಪಿದ್ದಾರೆ. ಆದರೆ, ಪುರುಷರ ವಿಭಾಗದಲ್ಲಿ ಸಮೀರ್ ವರ್ಮಾ ಹಾಗೂ ಎಚ್.ಎಸ್ ಪ್ರಣಯ್ ಅವರು ಸೋಲು ಅನುಭವಿಸಿ ಟೂರ್ನಿಯಿಂದ ಹೊರ ನಡೆದಿದ್ದಾರೆ.
ನಾಲ್ಕು ದಿನಗಳ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಒಪ್ಪಿಗೆ ನೀಡಲ್ಲ: ಅಖ್ತರ್
25 ಸಾವಿರ ಡಾಲರ್ ನೀಡಿ ಆಸ್ಟ್ರೇಲಿಯಾ ಕಾಳ್ಗಿಚ್ಚಿ ಸಂತ್ರಸ್ತರ ಪರ ನಿಂತ ಜೊಕೊವಿಚ್
ಗುವಹಾಟಿಗೆ ಆಗಮಿಸಿದ ಶ್ರೀಲಂಕಾ ಕ್ರಿಕೆಟ್ ತಂಡ
ಗುವಾಹಟಿ: ಭಾರತ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ಆಡಲು ಲಸಿತ್ ಮಲಿಂಗಾ ನಾಯಕತ್ವದ ಶ್ರೀಲಂಕಾ ತಂಡ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಗುರುವಾರ ಅಸ್ಸಾಂನ ಗುವಾಹಟಿಗೆ ಆಗಮಿಸಿದೆ. ಕಳೆದ ತಿಂಗಳು ಪೌರತ್ವ ಕಾಯಿದೆ ವಿರುದ್ಧ ಇಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆದಿತ್ತು. ಈ ಹಿನ್ನೆೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಶ್ರೀಲಂಕಾ ತಂಡ ನೇರವಾಗಿ ಹೊಟೇಲ್ಗೆ ಆಗಮಿಸಿತು.
ಎರಡನೇ ಟೆಸ್ಟ್ ಪಂದ್ಯಕ್ಕೆ ಜೋಫ್ರಾ ಆರ್ಚರ್ ಡೌಟ್
ಕೇಪ್ ಟೌನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಅಚ್ಚರಿಯ ಸೋಲುಂಡ ಇಂಗ್ಲೆಂಡ್ ತಂಡಕ್ಕೆ, ಇದೀಗ ಸರಣಿಯ 2ನೇ ಪಂದ್ಯದ ಆರಂಭಕ್ಕೂ ಮೊದಲೇ ಭಾರಿ ಆಘಾತ ಎದುರಾಗುವ ಸಾಧ್ಯತೆ ಇದೆ. ಇಂಗ್ಲೆಂಡ್ ತಂಡದ ಮುಖ್ಯ ವೇಗದ ಬೌಲರ್ ಜೋಫ್ರಾ ಆರ್ಚರ್ ಮೊಣಕೈ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಜ.3ರಂದು ಇಲ್ಲಿ ಆರಂಭವಾಗಲಿರುವ 4 ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.
ಹೊಸ ವರ್ಷದಂದೇ ನತಾಶ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಹಾರ್ದಿಕ್ ಪಾಂಡ್ಯ
ನತಾಶ ಅವರೊಂದಿಗಿನ ಸಂಬಂಧ ಒಪ್ಪಿಕೊಂಡ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ
ದಿನದಿಂದ ದಿನಕ್ಕೆೆ ಕೊಹ್ಲಿಯಲ್ಲಿ ಸುಧಾರಣೆ : ರವಿಶಾಸ್ತ್ರಿ
ಪರಿಪೂರ್ಣ ನಾಯಕನನ್ನು ನಾನೆಂದೂ ಕಂಡಿಲ್ಲ: ರವಿಶಾಸ್ತ್ರಿ