ತ್ರಿಕೋನ' ಚಿತ್ರಕ್ಕೆ ಸೆನ್ಸಾರ್ ಅಸ್ತು...
'ತ್ರಿಕೋನ' ಚಿತ್ರಕ್ಕೆ ಸೆನ್ಸಾರ್ ಅಸ್ತು.
ಸಿರವಾರ ಸರಕಾರಿ ಪದವಿ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ .
ಸದ್ಯದಲ್ಲೇ ಹೋಂ ಮಿನಿಸ್ಟರ್ ಬರುತ್ತಿದ್ದಾರೆ.
ಶ್ರೇಯಸ್ಸ್ ಚಿತ್ರ ಹಾಗೂ ವಾಟರ್ ಕಲರ್ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ವಿ ಅವರು ನಿರ್ಮಿಸಿರುವ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಹೋಂ ಮಿನಿಸ್ಟರ್' ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹಾತ ಪತ್ರ ನೀಡಿದೆ.
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಗೆ ಕಂಕಣ ಭಾಗ್ಯ.
ಬೆಂಗಳೂರು:ಚಂದನವನ ನಗು ಮುಖದ ಚುಲುವೆ ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಗೆ ಕಂಕಣ ಭಾಗ್ಯ ಕೂಡಿಬಂದ್ದಿದೆ.ಇಂದು ಬೆಂಗಳುರಿನ ಜೆಪಿ ನಗರದಲ್ಲಿ ನಡೆದ ಮದುವೆಯಲ್ಲಿ ಕುಟುಂಬದ ಸದ್ಯಸ್ಯರ ಸಮ್ಮುಖದಲ್ಲಿ ಮದುವೆ ನಡೆದಿದೆ .
ರಾಜ್ಯ ಸಭೆ ಚುನಾವಣೆಗೆ ಗೌಡ್ರು ನಾಮಪತ್ರ ಸಲ್ಲಿಕೆ .
ಸ್ಯಾಂಡವುಡ್ ನಟ ಚಿರಂಜೀವಿ ಸರ್ಜಾ ಇನಿಲ್ಲ.
ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಹೃದಯಘಾತದಿಂದ ನಿಧನರಾಗಿದ್ದಾರೆ.ಕನ್ನಡ ಚಿತ್ರರಂಗದಲ್ಲಿ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಚಿರು ಚಿತ್ರರಂಗದಲ್ಲಿ ಸಾಕಷ್ಟು ಯುವ ಅಭಿಮಾನಿಗಳ ಬಳಗವನ್ನು ಹೊಂದಿದ್ದರು. ಅದ್ಯಾಕೋ ವಿಧಿ ಇಂದು ಇವರ ಜಿವವನ್ನೇ ಕಿತ್ತುಕೊಂಡು ಬಿಟ್ಟಿದೆ.
‘ಪುನರ್ಜೀವ ಸಿಗಲಿದೆ’ ಭರತ್ ಬಾಲ ರಾಷ್ಟ್ರ ಮಟ್ಟದ ಕಿರು ಚಿತ್ರ.
ಟ್ರಾಕ್ಟರ್ ಸ್ಟೇರಿಂಗ್ ಹಿಡಿದ ಮಾಜಿ ಸಿ ಎಂ ಹೆಚ್. ಡಿ .ಕೆ .
ಲಾಕ್ ಡೌನ್ ನಂತರ 'ಮುಂದುವರೆದ ಅಧ್ಯಾಯ'
ಕಣಜ ಎಂಟರ್ ಪ್ರೈಸಸ್ ಲಾಂಛನ ದಡಿಯಲ್ಲಿ ನಿರ್ಮಾಣವಾಗಿರುವ, ಬಾಲು ಚಂದ್ರಶೇಖರ್ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ 'ಮುಂದುವರೆದ ಅಧ್ಯಾಯ' ಚಿತ್ರ ಲಾಕ್ ಡೌನ್ ಮುಗಿದ್ದು ಚಿತ್ರ ಬಿಡುಗಡೆಗೆ ಅನುಮತಿ ಸಿಕ್ಕ ಕೂಡಲೆ ತೆರೆಗೆ ಬರಲಿದೆ. ಲಾಕ್ ಡೌನ್ ಪೂರ್ವದಲ್ಲೇ ಸೆನ್ಸಾರ್ ಗೆ ಅಪ್ಲೈ ಮಾಡಿದ್ದು, ಸೆನ್ಸಾರ್ ಮಂಡಳಿ ಕಾರ್ಯ ನಿರ್ವಹಿಸಲು ಆರಂಭಿಸಿದ ಕೂಡಲೆ ನಮ್ಮ ಚಿತ್ರವನ್ನು ವೀಕ್ಷಿಸುವ ಭರವಸೆಯಿದೆ ಎನ್ನುತ್ತಾರೆ ನಿರ್ದೇಶಕರು
ಲಾಕ್ ಡೌನ್ ನಂತರ ಪ್ರಾರಂಭ ಚಿತ್ರತಂಡದಿಂದ ನೂತನ ಚಿತ್ರ ಆರಂಭ.