ಏಪ್ರಿಲ್ 9 ರಂದು ಎಫ್ ಸಿ ಎಲ್ ಗೆ ಚಾಲನೆ.
ಏಪ್ರಿಲ್ 9 ರಂದು ಎಫ್ ಸಿ ಎಲ್ ಗೆ ಚಾಲನೆ.
ಓನ್ಲಿ ಕನ್ನಡ ಓಟಿಟಿಯಲ್ಲಿ ನೇರ ಪ್ರಸಾರ ಅವರ ಫ್ಯಾನ್ಸ್ ನಮಗಾಗಲ್ಲ, ಇವರ ಫ್ಯಾನ್ಸ್ ನಮಗಾಗಲ್ಲ ಅಂತ ಕೆಲವರು ಮಾತಿನ ಗುದ್ದಾಟ ನಡೆಸುತ್ತಾ ಇರುತ್ತಾರೆ. ಆದರೆ ನಾವೆಲ್ಲ ಒಂದೇ ಎನ್ನುವ ನಿಟ್ಟಿನಲ್ಲಿ ಫ್ಯಾನ್ಸ್ ಕ್ರಿಕೆಟ್ ಲೀಗ್ ಆಯೋಜಿಸಿದ್ದಾರೆ ನಮ್ ಟಾಕೀಸ್ ಭರತ್.