Skip to main content
ವಿಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷದ  ಚಟುವಟಿಕೆಯಲ್ಲಿ ಭಾಗಿಯಾದ ದೊಡ್ಡ ಗೌಡ್ರು

ವಿಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷದ ಚಟುವಟಿಕೆಯಲ್ಲಿ ಭಾಗಿಯಾದ ದೊಡ್ಡ ಗೌಡ್ರು

ಡಿಜಿಟಲ್ ಮಾಧ್ಯಮದ ಮೂಲಕ ಜೆಡಿಎಸ್ ಪಕ್ಷ ಬಲಪಡಿಸಲು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್ .ಡಿ .ದೇವೇಗೌಡರು .

H d ದೇವೇಗೌಡರು

ದಿನಾಂಕ 28-08-2020ರ ಶುಕ್ರವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್.ಡಿ ದೇವೇಗೌಡರ ನೇತ್ರತ್ವದಲ್ಲಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ‌ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಕೆ ಕುಮಾರಸ್ವಾಮಿಯವರು ಉಪಸ್ಥಿತರಿದ್ದು.

H d ದೇವೇಗೌಡರು

ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಕೊರೊನಾದ ಇಂತಹ‌ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ವಸ್ತು ಸ್ಥಿತಿ ಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವೀಡಿಯೋ ಸಂವಾದವನ್ನು ಏರ್ಪಡಿಸಲಾಗಿತ್ತು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.