ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವಕ್ಕೆ ಚಾಲನೆ.
ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಉತ್ಸವಕ್ಕೆ ಚಾಲನೆ.
ಬೆಂಗಳೂರು ಆಗಸ್ಟ್ 06: ಕರೋನಾ ಲಾಕ್‌ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು.
Recent comments